അർത്ഥം : ಒಳ್ಳೆಯ ರೀತಿಯಲ್ಲಿ ನಿಯೋಜಿತವಾದ ಅಥವಾ ಯಾವುದರ ಯೋಜನೆಯು ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆಯೋ
ഉദാഹരണം :
ದೇಶದಲ್ಲಿ ಇಂದು ಸಂಘಟಿತವಾದ ಅನೇಕ ಕಾರ್ಯಗಳು ನಡೆಯುತ್ತಿದೆ.
പര്യായപദങ്ങൾ : ಸಂಘಟಿತವಾದ, ಸಂಘಟಿತವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
ഉദാഹരണം :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
പര്യായപദങ്ങൾ : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।അർത്ഥം : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ
ഉദാഹരണം :
ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.
പര്യായപദങ്ങൾ : ಸಂಘಟಿತ, ಸಂಘಟಿತವಾದ, ಸಂಘಟಿತವಾದಂತಹ
മറ്റ് ഭാഷകളിലേക്കുള്ള വിവർത്തനം :