അർത്ഥം : ಯಾರದ್ದಾದರು ಮನಸ್ಸಿನಲ್ಲಿ ಯಾವುದಾದರು ಮಾತನ್ನು ಹೇಳೆ ಅವರನ್ನು ನಗಿಸುವ ಪ್ರಕ್ರಿಯೆ
ഉദാഹരണം :
ಅಣ್ಣ ವಿದೇಶದಿಂದ ಬರುವ ವಿಷಯವನ್ನು ಅತ್ತಿಗೆಗೆ ಹೇಳಿ ಅವರನ್ನು ಸಂತೋಷ ಪಡಿಸಿದೆ.
പര്യായപദങ്ങൾ : ಉಲ್ಲಾಸ ಪಡಿಸು, ನಗಿಸು
മറ്റ് ഭാഷകളിലേക്കുള്ള വിവർത്തനം :
किसी के मन में किसी बात की इच्छा या उत्कंठा उत्पन्न करना।
भैया के विदेश से लौटने की ख़बर सुनकर भाभी का मन गुदगुदाया।അർത്ഥം : ಹಾಸ್ಯ ಚಟಾಕಿ ಹೇಳಿ ನಗಿಸುವ ಪ್ರಕ್ರಿಯೆ
ഉദാഹരണം :
ಕೋಡಂಗಿಯು ತನ್ನ ಮಾತುಗಳಿಂದ ಪ್ರೇಕ್ಷಕರನ್ನು ನಗಿಸುತ್ತಿದ್ದ.
പര്യായപദങ്ങൾ : ಆನಂದ ಪಡಿಸು, ನಗಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ನಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം :
ರಾಜನು ಕವಿಯ ಮೂಲಕ ಮಂತ್ರಿಗಳನ್ನು ನಕ್ಕು ನಗಿಸಿದನು.
പര്യായപദങ്ങൾ : ನಕ್ಕು ನಗಿಸು, ನಗಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಮನಸ್ಸನ್ನು ಪ್ರಸನ್ನಗೊಳಿಸುವುದಕ್ಕೆ ಯಾವುದಾದರು ಕೆಲಸ ಮಾಡುವುದು
ഉദാഹരണം :
ಹಾಸ್ಯ ನಾಟಕಕಾರರು ನಮ್ಮೆಲ್ಲರನ್ನು ಮನೋರಂಜಿಸಿದರು.
പര്യായപദങ്ങൾ : ಆನಂದ ಉಂಟುಮಾಡು, ಮನೋರಂಜನೆ ಪಡಿಸು
മറ്റ് ഭാഷകളിലേക്കുള്ള വിവർത്തനം :
मन को प्रसन्न करने के लिए कोई काम करना।
हास्य नाटककारों ने हम लोगों का बहुत मनोरंजन किया।അർത്ഥം : ಯಾವುದಾದರು ಮಾತು, ಕೆಲಸ ಮೊದಲಾದವುಗಳು ಮರೆತು ಹೋದಾಗ ಮನಸ್ಸಿನಲ್ಲಾಗುವ ಶಾಂತಿ
ഉദാഹരണം :
ಮಕ್ಕಳನ್ನು ತುಂಬಾ ಸುಲಭವಾಗಿ ಸಂತೋಷ ಪಡಿಸಬಹುದು.
പര്യായപദങ്ങൾ : ಮನರಂಜಿಸು, ವಿನೋದ ಪಡಿಸು, ವಿನೋಧಿಸು, ಸಂತೋಷಿಸು
മറ്റ് ഭാഷകളിലേക്കുള്ള വിവർത്തനം :
Cause someone to believe an untruth.
The insurance company deceived me when they told me they were covering my house.