അർത്ഥം : ದೋಷ ಅಥವಾ ಲೋಪವನ್ನು ಸರಿಮಾಡುವವ
ഉദാഹരണം :
ಸಂಶೋಧಕನ ಮೂಲಕ ಈ ಪ್ರಶ್ನೆಗಳಿಗೆ ಸಂಶೋಧನೆ ಮಾಡಿಸಲಾಗಿದೆ
പര്യായപദങ്ങൾ : ಅನ್ವೇಷಣೆಗಾರ, ಪರಿಶೋಧಕ, ಶೋಧಕ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಹೊಸ ವಸ್ತು, ಸಂಗತಿಯನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದವ
ഉദാഹരണം :
ಥಾಮಸ್ ಎಡಿಸನ್ನು ಬಲ್ಬನ್ನು ಕಂಡುಹಿಡಿದವ.
പര്യായപദങ്ങൾ : ಆವಿಷ್ಕಾರಕ, ಕಂಡುಹಿಡಿದವ, ಪರಿಶೋಧಕ, ಶೋಧಕ
അർത്ഥം : ಯಾವುದೋ ಒಂದು ವಿಷಯದ ಮೇಲೆ ಶೋದನೆ ಮಾಡುವವ
ഉദാഹരണം :
ಒಬ್ಬ ಪಿ.ಹೆಚ್.ಡಿ ಸಂಶೋಧಕ ವಿದ್ಯಾರ್ಥಿಗೆ ಈಗತಾನೆ ಪದವಿ ದೊರೆತಿದೆ.
പര്യായപദങ്ങൾ : ಅನುಸಂಧಾನ ಮಾಡುವವ, ಅನುಸಂಧಾನಕ, ಅನ್ವೇಷಕ, ಅನ್ವೇಷಣೆಗಾರ, ಶೋಧಕ, ಹುಡುಕುವವ
മറ്റ് ഭാഷകളിലേക്കുള്ള വിവർത്തനം :
शोध करने वाला।
एक शोधक छात्र को अभी-अभी पी एच डी की उपाधि मिली है।