അർത്ഥം : ಯಾವುದಾದರು ವಿಷಯವನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವ ಸಭೆ ಅಥವಾ ಅದರಲ್ಲಿ ಉಪಸ್ಥಿತರಿರುವಂತಹ ಜನರ ಸಮೂಹ
ഉദാഹരണം :
ಸದನ ಈ ಬಿಲ್ ಅನ್ನು ಈಗ ಪಾಸ್ ಮಾಡುತ್ತಿದೆ.
മറ്റ് ഭാഷകളിലേക്കുള്ള വിവർത്തനം :
किसी विषय पर विचार करने या नियम, विधान आदि बनाने के लिए होने वाली सभा या उसमें उपस्थित होने वाले लोगों का समूह।
सदन यह बिल आज पास करने वाली है।അർത്ഥം : ತುಂಬಾ ಜನ ದರ್ಶಕ ಅಥವಾ ಪ್ರೇಕ್ಷಕರ ರೂಪದಲ್ಲಿ ಉಪಸ್ಥಿತರಾಗುವಂತಹ ಭವನ
ഉദാഹരണം :
ಈ ಸದನ ಜನರ ಗಿಜಿಗಿಜಿಯಿಂದ ತುಂಬಿ ಹೋಗಿದೆ.
മറ്റ് ഭാഷകളിലേക്കുള്ള വിവർത്തനം :
वह भवन जिसमें बहुत से लोग दर्शक या प्रेक्षक के रूप में उपस्थित हो सकते हों।
नाट्य सदन दर्शकों से खचाखच भरा हुआ है।അർത്ഥം : ಅಧಿಕ ಸಂಖ್ಯೆಯಲ್ಲಿ ದರ್ಶಕರು ಉಪಸ್ಥಿತಿರುವಂತಹ ಸದನ ಅಥವಾ ಭವನ
ഉദാഹരണം :
ಸದನದಲ್ಲಿ ಉಪಸ್ಥಿತರಿರುವ ಜನರು ನೃತ್ಯವನ್ನು ನೋಡುವುದರಲ್ಲಿ ಮಗ್ನರಾಗಿದ್ದರು.
മറ്റ് ഭാഷകളിലേക്കുള്ള വിവർത്തനം :
सदन या भवन में उपस्थित बहुत से लोग, दर्शकों या प्रेक्षकों का समूह।
सदन नृत्यांगना का नृत्य देखने में मग्न था।അർത്ഥം : ಮನುಷ್ಯರು ವಾಸಮಾಡಲು ಕಟ್ಟಿಕೊಂಡ ಸೂರು ಅಥವಾ ಮನುಷ್ಯರು ವಾಸಮಾಡುವ ಸ್ಥಳ
ഉദാഹരണം :
ನಮ್ಮ ಮನೆ ತುಂಬಾ ಚಿಕ್ಕದು.
പര്യായപദങ്ങൾ : ಆಲಯ, ಗೃಹ, ಧಾಮ, ನಿಲಯ, ಮನೆ
മറ്റ് ഭാഷകളിലേക്കുള്ള വിവർത്തനം :
A dwelling that serves as living quarters for one or more families.
He has a house on Cape Cod.അർത്ഥം : ಯಾವುದಾದರು ವಿಶೇಷವಾದ ವಿಚಾರಗಳನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವಂತಹ ಅಧಿವೇಶನವಾಗಿದೆ
ഉദാഹരണം :
ಮಂತ್ರಿಗಳು ಈಗತಾನೆ ಸದನಕ್ಕೆ ಬಂದರು.
മറ്റ് ഭാഷകളിലേക്കുള്ള വിവർത്തനം :
वह स्थान जिसमें किसी विषय पर विचार करने अथवा नियम, विधान आदि बनाने वाली सभा का अधिवेशन होता हो।
मंत्री जी सदन में अभी-अभी प्रवेश किए।