പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಫಲ എന്ന വാക്കിന്റെ അർത്ഥവും ഉദാഹരണവും.

ಸಫಲ   ನಾಮಪದ

അർത്ഥം : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

ഉദാഹരണം : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

പര്യായപദങ്ങൾ : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲತೆ, ಸಿದ್ಧಿ


മറ്റ് ഭാഷകളിലേക്കുള്ള വിവർത്തനം :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

ಸಫಲ   ಗುಣವಾಚಕ

അർത്ഥം : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

ഉദാഹരണം : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

പര്യായപദങ്ങൾ : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


മറ്റ് ഭാഷകളിലേക്കുള്ള വിവർത്തനം :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

അർത്ഥം : ನಿರೀಕ್ಷಿತ ಫಲವನ್ನು ತಂದುಕೊಟ್ಟ ವಸ್ತು ಅಥವಾ ಕೆಲಸ

ഉദാഹരണം : ಗಂಗೂಬಾಯಿ ಹಾನಗಲ್ ಅವರು 97 ವರ್ಷಗಳ ಸಾರ್ಥಕ ಜೀವನ ನಡೆಸಿದರು.

പര്യായപദങ്ങൾ : ಸಾರ್ಥಕ


മറ്റ് ഭാഷകളിലേക്കുള്ള വിവർത്തനം :

जो लाभ, यश आदि की दृष्टि से ठीक हो या सही उपयोग में हो।

आपका दर्शन हो जाने से मेरा जीवन सार्थक हो गया।
अव्यर्थ, सफल, सफ़ल, सार्थक