അർത്ഥം : ಯಾವುದೇ ಕೆಲಸವನ್ನು ಮಾಡವ ಪ್ರಕ್ರಿಯೆ
ഉദാഹരണം :
ಅವನು ತನ್ನ ಪ್ರಾಣವನ್ನು ಉಳಿಸಿಕೊಂಡು ಓಡಿ ಹೋಗುವುದರಲ್ಲಿ ಸಫಲನಾದ.
പര്യായപദങ്ങൾ : ಯಶಸ್ವಿಯಾಗು, ಸಫಲವಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಪರೀಕ್ಷೆಯಲ್ಲಿ ಸಫಲತೆಯನ್ನು ಹೊಂದುವುದು
ഉദാഹരണം :
ನೀವು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೀರಿ.
പര്യായപദങ്ങൾ : ಉತ್ತೀರ್ಣ ಹೊಂದು, ಉತ್ತೀರ್ಣರಾಗು, ಪಾಸಾಗು, ಪಾಸು ಮಾಡು, ಸಫಲತೆಯೊಂದು
മറ്റ് ഭാഷകളിലേക്കുള്ള വിവർത്തനം :
किसी परीक्षा आदि में सफलता हासिल करना।
आप इस परीक्षा में उत्तीर्ण हुए।