അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ನೊಡಲು ಒಂದೇ ತರಹ ಇರುವ
ഉദാഹരണം : ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
പര്യായപദങ്ങൾ : ಅನುರೂಪ, ಅನುರೂಪವಾದ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ
മറ്റ് ഭാഷകളിലേക്കുള്ള വിവർത്തനം :हिन्दी English
जो देखने में एक जैसे हों।
Having the same or similar characteristics.
അർത്ഥം : ಯಾವುದಾದರು ಸ್ಪರ್ಧೆ ಅಥವಾ ಆಟದಲ್ಲಿ ಒಂದೇ ಸಮನಾದ ಅಂಕ ದೊರೆಯುವುದು
ഉദാഹരണം : ಒಂದೇ ಅಂಕ ಬಂದ ಕಾರಣದಿಂದಾಗಿ ಅವರ ಮಧ್ಯೆ ಇನ್ನೊಂದು ಸ್ಪರ್ಧೆಯನ್ನು ನಡೆಸಲಾಯಿತು.
പര്യായപദങ്ങൾ : ಒಂದೇ ತರದ, ಸರಿಸಮವಾದ
മറ്റ് ഭാഷകളിലേക്കുള്ള വിവർത്തനം :हिन्दी
किसी प्रतियोगिता या खेल में एक-सा मिलने वाला (स्कोर)।
ഇൻസ്റ്റാൾ ചെയ്യുക