പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಮಾಜ എന്ന വാക്കിന്റെ അർത്ഥവും ഉദാഹരണവും.

ಸಮಾಜ   ನಾಮಪದ

അർത്ഥം : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

ഉദാഹരണം : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

പര്യായപദങ്ങൾ : ವರ್ಗ, ಸಮುದಾಯ


മറ്റ് ഭാഷകളിലേക്കുള്ള വിവർത്തനം :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

അർത്ഥം : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ

ഉദാഹരണം : ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ

പര്യായപദങ്ങൾ : ಸಂಘ, ಸಂಘಟನೆ, ಸಂಸ್ಥೆ


മറ്റ് ഭാഷകളിലേക്കുള്ള വിവർത്തനം :

लोगों आदि का वह समूह जो एक साथ कोई काम करता हो।

राम एक गैरसरकारी संगठन का सदस्य है।
असोसीएशन, असोसीऐशन, एसोसिएशन, ऑर्गनाइजेशन, तनजीम, संगठन, संघटन, संस्था

A group of people who work together.

organisation, organization

അർത്ഥം : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ഉദാഹരണം : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

പര്യായപദങ്ങൾ : ಗುಂಪು, ಪಂಗಡ, ಮಂಡಲಿ, ವರ್ಗ, ಸಮುದಾಯ, ಸಮೂಹ


മറ്റ് ഭാഷകളിലേക്കുള്ള വിവർത്തനം :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

അർത്ഥം : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ഉദാഹരണം : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

പര്യായപദങ്ങൾ : ದಳ, ಸಂಘ, ಸಭೆ, ಸಮಿತಿ, ಸಮೂಹ, ಸಾಮ್ರಾಜ್ಯ


മറ്റ് ഭാഷകളിലേക്കുള്ള വിവർത്തനം :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य