അർത്ഥം : ಕಾದಾಟವಾಡಲು ಎದುರಾಳಿಗೆ ಕೊಡುವ ಆಹ್ವಾನ
ഉദാഹരണം :
ಶತ್ರುವಿನ ಸವಾಲನ್ನು ಕಡೆಗಣಿಸಿ ಅವನು ಯುದ್ಧಭೂಮಿಯಿಂದ ಹೊರಟುಹೋದ
മറ്റ് ഭാഷകളിലേക്കുള്ള വിവർത്തനം :
അർത്ഥം : ಏನನ್ನಾದರು ತಿಳಿದುಕೊಳ್ಳಲು ಅಥವಾ ಮಾಹಿತಿ ಪಡೆಯಲು ಕೇಳುವ ಪ್ರಶ್ನಾರ್ಥಕ ವಾಕ್ಯ
ഉദാഹരണം :
ಅವನು ನನ್ನ ಪ್ರಶ್ನೆಗೆ ಉತ್ತರ ನೀಡಲಿಲ್ಲ
പര്യായപദങ്ങൾ : ಪ್ರಶ್ನೆ
മറ്റ് ഭാഷകളിലേക്കുള്ള വിവർത്തനം :
A sentence of inquiry that asks for a reply.
He asked a direct question.അർത്ഥം : ಯಾವುದಾದರು ಕ್ರಿಯೆ ಅಥವಾ ಮಾತನ್ನು ತನ್ನ ಬಲದಿಂದ ಸಾಬೀತುಗೊಳಿಸಿ ತೋರಿಸುತ್ತೇನೆ ಎಂದು ಯಾರಿಂದಲಾದರು ಹೇಳಿಸುವ ಕ್ರಿಯೆ
ഉദാഹരണം :
ಅವನು ನನ್ನ ಸವಾಲನ್ನು ಸ್ವೀಕರಿಸಿದ್ದಾನೆ.
മറ്റ് ഭാഷകളിലേക്കുള്ള വിവർത്തനം :