അർത്ഥം : ಒಂದು ಸಂಗತಿಯನ್ನು ಕುರಿತಂತೆ ಹಲವರು ಸಮಾನ ಅಭಿಪ್ರಾಯವನ್ನು ತಾಳುವುದು
ഉദാഹരണം :
ನನ್ನ ನಿರ್ಧಾರಕ್ಕೆ ಎಲ್ಲರೂ ಸಹಮತ ಸೂಚಿಸಿದ್ದಾರೆ.
പര്യായപദങ്ങൾ : ಅಗ್ರಿಮೆಂಟ್, ಕರಾರು
മറ്റ് ഭാഷകളിലേക്കുള്ള വിവർത്തനം :
Agreement with a statement or proposal to do something.
He gave his assent eagerly.അർത്ഥം : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ
ഉദാഹരണം :
ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.
പര്യായപദങ്ങൾ : ಅಂಗೀಕಾರ, ಏಕಾಭಿಪ್ರಾಯ, ಒಪ್ಪಿಗೆ, ರಾಜಿ
മറ്റ് ഭാഷകളിലേക്കുള്ള വിവർത്തനം :