അർത്ഥം : ವಾಡಿಕೆಯ ಆಚರಣೆ ಅಥವಾ ನಡವಳಿಕೆ
ഉദാഹരണം :
ಭಾರತದ ಪ್ರಧಾನಿಯವರು ಕರ್ನಾಟಕದ ಮುಖ್ಯಮಂತ್ರಿಯನ್ನು ಔಪಚಾರಿಕ ಬೇಟಿಗಾಗಿ ಆಹ್ವಾನಿಸಿದ್ದಾರೆ.
പര്യായപദങ്ങൾ : ಔಪಚಾರಿಕ, ಔಪಚಾರಿಕವಾದ, ಔಪಚಾರಿಕವಾದಂತ, ಔಪಚಾರಿಕವಾದಂತಹ, ಪದ್ದತಿಯ, ಪದ್ದತಿಯಂತ, ಪದ್ದತಿಯಂತಹ, ಸಾಂಪ್ರದಾಯಿಕವಾದ, ಸಾಂಪ್ರದಾಯಿಕವಾದಂತ, ಸಾಂಪ್ರದಾಯಿಕವಾದಂತಹ
മറ്റ് ഭാഷകളിലേക്കുള്ള വിവർത്തനം :
Being in accord with established forms and conventions and requirements (as e.g. of formal dress).
Pay one's formal respects.അർത്ഥം : ಯಾವುದೇ ವಿಷಯದಲ್ಲಿ ಆಗಲೇ ಬಳಕೆಯಲ್ಲಿರುವ ಬೇರುಬಿಟ್ಟ ಪದ್ಧತಿಗೆ ಸಂಬಂಧಿಸಿದ
ഉദാഹരണം :
ಇತ್ತೀಚಿಗೆ ಸಾಂಪ್ರದಾಯಿಕ ಉಡುಗೆತೊಡುಗೆಗಳಿಗೆ ಒಂದಷ್ಟು ಮಾರುಕಟ್ಟೆಯ ಚಾಲ್ತಿ ಸಿಗುತ್ತಿದೆ.
മറ്റ് ഭാഷകളിലേക്കുള്ള വിവർത്തനം :
संप्रदाय से संबंध रखने वाला या संप्रदाय का।
देश में आए दिन सांप्रदायिक दंगे होते रहते हैं।അർത്ഥം : ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ನಿರಂತರವಾಗಿ ಹರಿದು ಬಂದ ಯಾವುದೇ ಸಂಗತಿ ಅಥವಾ ಸ್ಥಿತಿ
ഉദാഹരണം :
ಅವನು ಮದುವೆಯಲ್ಲಿ ಪಾರಂಪರಿಕ ಉಡುಪು ಧರಿಸಿದ್ದನು.
പര്യായപദങ്ങൾ : ಪಾರಂಪರಿಕ, ಪಾರಂಪರಿಕವಾದ, ಪಾರಂಪರಿಕವಾದಂತ, ಪಾರಂಪರಿಕವಾದಂತಹ, ಸಾಂಪ್ರದಾಯಿಕವಾದ, ಸಾಂಪ್ರದಾಯಿಕವಾದಂತ, ಸಾಂಪ್ರದಾಯಿಕವಾದಂತಹ
മറ്റ് ഭാഷകളിലേക്കുള്ള വിവർത്തനം :