അർത്ഥം : ಪಶು, ಪಕ್ಷಿ ಮೊದಲಾದವುಗಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸಾಕುವುದು
ഉദാഹരണം :
ಕೆಲವು ಜನರು ಆಸೆಯಿಂದ ನಾಯಿ, ಬೆಕ್ಕು, ಗಿಳಿಗಳನ್ನು ಸಾಕುತ್ತಾರೆ.
പര്യായപദങ്ങൾ : ಪಾಲನೆ ಮಾಡು, ಪಾಲನೆ-ಮಾಡು, ಪೋಷಣೆ ಮಾಡು, ಪೋಷಣೆ-ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರನ್ನು ಸಾಕುವ ಸಲುವಾಗಿ ಕೆಲಸ ಮಾಡುವ ಪ್ರಕ್ರಿಯೆ
ഉദാഹരണം :
ಶ್ಯಾಮ್ ಒಂದು ದೊಡ್ಡ ಪರಿವಾರದವರ ಪಾಲನೆ-ಪೂಷಣೆ ಮಾಡುತ್ತಿದ್ದಾನೆ.
പര്യായപദങ്ങൾ : ಪಾಲನೆ-ಪೂಷಣೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಊಟ, ಬಟ್ಟೆ ಮುಂತಾದವುಗಳನ್ನು ಕೊಟ್ಟು ಜೀವನವನ್ನು ರಕ್ಷಣೆ ಮಾಡುವುದು
ഉദാഹരണം :
ಪ್ರತಿಯೊಬ್ಬ ತಂದೆ-ತಾಯಿ ತಮ್ಮ ಯೋಗ್ಯತೆಗೆ ಅನುಸಾರವಾಗಿ, ಮಕ್ಕಳನು ಪಾಲನೆ ಪೋಷಣೆ ಮಾಡುತ್ತಾರೆ.
പര്യായപദങ്ങൾ : ಪಾಲಿಸು, ಪೋಷಿಸು, ಸಲಹು
മറ്റ് ഭാഷകളിലേക്കുള്ള വിവർത്തനം :
भोजन, वस्त्र आदि देकर जीवन रक्षा करना।
हर माँ-बाप अपनी हैसियत के अनुसार,अपने बच्चों को पालते हैं।അർത്ഥം : ಯಾವುದೋ ಒಂದನ್ನು ಮನೆಯಲ್ಲೆ ಇಟ್ಟುಕೊಂಡು ಸಾಕುವರು
ഉദാഹരണം :
ಹಸು ಒಂದು ಸಾಕು ಪ್ರಾಣಿ.
പര്യായപദങ്ങൾ : ಸಾಕುವಂತ, ಸಾಕುವಂತಹ
മറ്റ് ഭാഷകളിലേക്കുള്ള വിവർത്തനം :
Converted or adapted to domestic use.
Domestic animals.