പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಾರಿಸು എന്ന വാക്കിന്റെ അർത്ഥവും ഉദാഹരണവും.

ಸಾರಿಸು   ನಾಮಪದ

അർത്ഥം : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

ഉദാഹരണം : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

പര്യായപദങ്ങൾ : ಲೇಪ, ಲೇಪನ


മറ്റ് ഭാഷകളിലേക്കുള്ള വിവർത്തനം :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

ಸಾರಿಸು   ಕ್ರಿಯಾಪದ

അർത്ഥം : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ

ഉദാഹരണം : ಕಣವನ್ನು ಸಗಣಿಯಿಂದ ಸಾರಿಸಿದರು.

പര്യായപദങ്ങൾ : ಲೇಪಿಸು


മറ്റ് ഭാഷകളിലേക്കുള്ള വിവർത്തനം :

किसी गीली वस्तु का पतला लेप चढ़ना।

खलिहान गोबर से लिप गया।
आलेपित होना, लिपना

Apply to a surface.

She applied paint to the back of the house.
Put on make-up!.
apply, put on

അർത്ഥം : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ഉദാഹരണം : ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.

പര്യായപദങ്ങൾ : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು


മറ്റ് ഭാഷകളിലേക്കുള്ള വിവർത്തനം :

पोतने का काम दूसरे से करवाना।

उसने अपने घर को नौकरों से पोताया।
पुतवाना, पुताना, पोतवाना, पोताना

അർത്ഥം : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

ഉദാഹരണം : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

പര്യായപദങ്ങൾ : ಬಳಿ, ಬಳೆ, ಮೆತ್ತು, ಲೇಪಿಸು


മറ്റ് ഭാഷകളിലേക്കുള്ള വിവർത്തനം :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

അർത്ഥം : ಲೇಪಿಸುವ ಅಥವಾ ಸಾರಿಸುವ ಕೆಲಸ ಮಾಡಿಸು

ഉദാഹരണം : ಕಿಸನ್ ಕಣವನ್ನು ತನ್ನ ಮಕ್ಕಳ ಕೈಯಿಂದ ಸಾರಿಸುತ್ತಿದ್ದಾನೆ.

പര്യായപദങ്ങൾ : ಮೆತ್ತಿಸು, ಲೇಪಿಸು, ಸವರಿಸು


മറ്റ് ഭാഷകളിലേക്കുള്ള വിവർത്തനം :

लीपने का काम किसी और से कराना।

किसन अपने बेटों से खलिहान लिपवा रहा है।
लिपवाना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear