പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಾಲ എന്ന വാക്കിന്റെ അർത്ഥവും ഉദാഹരണവും.

ಸಾಲ   ನಾಮಪದ

അർത്ഥം : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ഉദാഹരണം : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

പര്യായപദങ്ങൾ : ಉದ್ದರಿ, ಋಣ, ಕಡ


മറ്റ് ഭാഷകളിലേക്കുള്ള വിവർത്തനം :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

അർത്ഥം : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ഉദാഹരണം : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

പര്യായപദങ്ങൾ : ಋಣ, ಕಡ, ದೇಣಿ


മറ്റ് ഭാഷകളിലേക്കുള്ള വിവർത്തനം :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

അർത്ഥം : ಯಾವುದೋ ವಸ್ತುವಿನ ಬೆಲೆಯನ್ನು ಅದರ ಮಾಲಿಕರಿಗೆ ನಿಧಾವಾಗಿ ಹಿಂದಿರುಗಿಸುವುದು

ഉദാഹരണം : ಇಲ್ಲಿ ಸಾಲ ನೀಡುವುದಿಲ್ಲ.

പര്യായപദങ്ങൾ : ಋಣ


മറ്റ് ഭാഷകളിലേക്കുള്ള വിവർത്തനം :

किसी वस्तु की कीमत मालिक को बाद में चुकाने की क्रिया।

यहाँ उधारी नहीं चलेगी।
उधारी

അർത്ഥം : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ഉദാഹരണം : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

പര്യായപദങ്ങൾ : ಋಣ, ಎರವಲು, ಕಡ


മറ്റ് ഭാഷകളിലേക്കുള്ള വിവർത്തനം :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಸಾಲ   ಗುಣವಾಚಕ

അർത്ഥം : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ഉദാഹരണം : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

പര്യായപദങ്ങൾ : ಋಣ, ಕಡ


മറ്റ് ഭാഷകളിലേക്കുള്ള വിവർത്തനം :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

അർത്ഥം : ಸಾಲದ ರೂಪದಲ್ಲಿ ನೀಡುವಂತಹ ಅಥವಾ ಕೊಡುವಂತಹ

ഉദാഹരണം : ಬ್ಯಾಂಕಿನಿಂದ ಕೊಟ್ಟ ಸಾಲದ ಹಣವನ್ನು ಅವನು ವ್ಯವಸಾಯಕ್ಕೆ ಉಪಯೋಗಿಸಿಕೊಂಡನು.

പര്യായപദങ്ങൾ : ಋಣ, ಸಾಲದ


മറ്റ് ഭാഷകളിലേക്കുള്ള വിവർത്തനം :

कर्ज़ के रूप में लिया या दिया हुआ।

बैंक से प्राप्त कर्जाऊ रकम को उसने व्यवसाय में लगाया।
कर्जाऊ