അർത്ഥം : ಮಂದಗತಿಯಾಗುವ ಅವಸ್ಥೆ
ഉദാഹരണം :
ಕಾಲು ಉಳುಕಿದ್ದರಿಂದ ನಡೆಯಲು ಆಗದೆ ನಿಧಾನವಾಗುತ್ತಿದೆ.
പര്യായപദങ്ങൾ : ನಿಧಾನ, ಮಂದಗತಿ, ಮಂದವಾಗಿ, ಮೆತ್ತಗೆ, ವಿಲಂಬವಾಗಿ
മറ്റ് ഭാഷകളിലേക്കുള്ള വിവർത്തനം :
A rate demonstrating an absence of haste or hurry.
deliberateness, deliberation, slowness, unhurriednessഅർത്ഥം : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
ഉദാഹരണം :
ಸೋಮು ಇಲ್ಲಿಗೆ ತಡವಾಗಿ ಬಂದನು.
പര്യായപദങ്ങൾ : ತಡವಾಗಿ, ನಿಧಾನದಿಂದ, ನಿಧಾನವಾಗಿ, ಮೆಲ್ಲನೆ, ವಿಲಂಬಗತಿಯಲ್ಲಿ, ವಿಲಂಬವಾಗಿ, ಸಾವಕಾಶದಿಂದ
മറ്റ് ഭാഷകളിലേക്കുള്ള വിവർത്തനം :
विलंब से।
श्याम परीक्षा भवन में देर से पहुँचा।അർത്ഥം : ಯಾರನ್ನು ಸ್ಪರ್ಶಿಸದೆ, ಆರಾಮವಾಗಿ
ഉദാഹരണം :
ಅವನು ನಿಧಾನವಾಗಿ ಹೊರಗೆ ಬಂದನು.
പര്യായപദങ്ങൾ : ನಿಧಾನವಾಗಿ, ಮೃದುವಾಗಿ
മറ്റ് ഭാഷകളിലേക്കുള്ള വിവർത്തനം :
इस प्रकार से कि जल्दी किसी को पता न चले।
वह धीरे से अपने कपड़े उठाकर निकल गया।അർത്ഥം : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
ഉദാഹരണം :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
പര്യായപദങ്ങൾ : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶದಿಂದ
മറ്റ് ഭാഷകളിലേക്കുള്ള വിവർത്തനം :
सावधानी के साथ।
कोई भी काम सावधानीपूर्वक करना चाहिए।