അർത്ഥം : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ
ഉദാഹരണം :
ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.
പര്യായപദങ്ങൾ : ಸಾಹಸಿ, ಸಾಹಸಿಯಾದ, ಸಾಹಸಿಯಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ
ഉദാഹരണം :
ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.
പര്യായപദങ്ങൾ : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದ, ಸಾಹಸಿಯಾದಂತಹ
മറ്റ് ഭാഷകളിലേക്കുള്ള വിവർത്തനം :