അർത്ഥം : ನೀರನ್ನು ಚುಮುಕಿಸುವ ಪ್ರಕ್ರಿಯೆ
ഉദാഹരണം :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
പര്യായപദങ്ങൾ : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು
മറ്റ് ഭാഷകളിലേക്കുള്ള വിവർത്തനം :
അർത്ഥം : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ഉദാഹരണം :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
പര്യായപദങ്ങൾ : ಚಿಮುಕಿಸು, ಪಸರಿಸು, ಪ್ರೋಕ್ಷಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ഉദാഹരണം :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
പര്യായപദങ്ങൾ : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು
മറ്റ് ഭാഷകളിലേക്കുള്ള വിവർത്തനം :