അർത്ഥം : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ഉദാഹരണം :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು
മറ്റ് ഭാഷകളിലേക്കുള്ള വിവർത്തനം :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।അർത്ഥം : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ
ഉദാഹരണം :
ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.
പര്യായപദങ്ങൾ : ಸಿಕ್ಕಿ ಕೊಳ್ಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ
ഉദാഹരണം :
ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.
പര്യായപദങ്ങൾ : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿಬೀಳು
മറ്റ് ഭാഷകളിലേക്കുള്ള വിവർത്തനം :
गति में अवरोध उत्पन्न होना।
चलते-चलते अचानक मेरी मोटरसाइकिल रुक गई।