പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಿಕ್ಕಿಸು എന്ന വാക്കിന്റെ അർത്ഥവും ഉദാഹരണവും.

ಸಿಕ್ಕಿಸು   ಕ್ರಿಯಾಪದ

അർത്ഥം : ಯಾವುದೋ ವಸ್ತುಗಳನ್ನು ಒಂದು ಕಡೆ ಸಿಕ್ಕಿಸಿ ಅದು ಸುಲಭವಾಗಿ ಬಾರದಂತೆ ಮಾಡುವ ಪ್ರಕ್ರಿಯೆ

ഉദാഹരണം : ಸಿಪಾಯಿಗಳು ಬೆಟ್ಟದ ಮೇಲೆ ಭಾವುಟವನ್ನು ಸಿಕ್ಕಿಸಿದರು.


മറ്റ് ഭാഷകളിലേക്കുള്ള വിവർത്തനം :

किसी वस्तु को कहीं पर स्थिर करना ताकि वह आसानी से न निकल सके।

सिपाहियों ने कमंद को चट्टान पर अटकाया।
अटकाना, अड़काना, अड़ाना, अराना, अरुझाना, उलझाना, फँसाना, फंसाना

Cause to be firmly attached.

Fasten the lock onto the door.
She fixed her gaze on the man.
fasten, fix, secure

അർത്ഥം : ಯಾವುದಾದರು ತೊಂದರೆ ಅಥವಾ ಜಂಜಾಟದಲ್ಲಿ ತಮ್ಮ ಜೊತೆ ವಿನಾಕಾರಣ ಇನ್ನೊಬ್ಬರನ್ನು ಸಿಕ್ಕಿಹಾಕಿಸುವುದು

ഉദാഹരണം : ರಮೇಶ ಈ ಗೊಂದಲದಲ್ಲಿ ತನ್ನ ಜೊತೆ ನನ್ನನ್ನೂ ಸಿಕ್ಕಿಸಿದ.

പര്യായപദങ്ങൾ : ತೊಡಕಿಸು, ಸಿಕ್ಕಿಹಾಕಿಸು


മറ്റ് ഭാഷകളിലേക്കുള്ള വിവർത്തനം :

उलझन या झंझट के लिए किसी को उत्तरदायी बनाकर उसे अपने साथ लगाना।

रमेश खुद तो फँसा ही साथ में मुझे भी लपेट लिया।
लपेटना

Engage as a participant.

Don't involve me in your family affairs!.
involve

അർത്ഥം : ಯಾವುದೋ ಒಂದು ವಸ್ತುವನ್ನು ಮತ್ತೊಂದಕ್ಕೆ ಸೇರಿಸುವ ಅಥವಾ ತುರುಕುವ ಪ್ರಕ್ರಿಯೆ

ഉദാഹരണം : ಚಿಲಕದ ಕೊಂಡಿಯನ್ನು ಸರಪಳಿಗೆ ಸಿಕ್ಕಿಸು.


മറ്റ് ഭാഷകളിലേക്കുള്ള വിവർത്തനം :

एक वस्तु को दूसरी में लगाना या फँसाना।

साँकल को कुंडी में अटका दो।
अटकाना, अड़ाना, अराना

അർത്ഥം : ಯಾರನ್ನಾದರೂ ಕಷ್ಟಕ್ಕೆ ಸಿಕ್ಕಿಸುವ ಪ್ರಕ್ರಿಯೆ

ഉദാഹരണം : ಸೂರಜೀತರು ತಪ್ಪು ಮಾಡಿ ಜೇಲಿಗೆ ಹೋಗುವುದಲ್ಲದೇ ತಮ್ಮ ಕುಟುಂಬದವರನ್ನೂ ಈ ಕಷ್ಟಕ್ಕೆ ಸಿಕ್ಕಿಸಿದರು.

പര്യായപദങ്ങൾ : ಸಿಕ್ಕಿ ಬೀಳಿಸು, ಸಿಲುಕಿಸು


മറ്റ് ഭാഷകളിലേക്കുള്ള വിവർത്തനം :

किसी को मुसीबत में डालना।

सुरजीत खुद तो कत्ल करके जेल गया ही साथ ही घर वालों को भी फँसा गया।
फँसाना, फंसाना

അർത്ഥം : ಬಲೆಯಲ್ಲಿ ಬಿಳಿಸು

ഉദാഹരണം : ಬೇಟೆಗಾರನು ಬಲೆಯನ್ನು ಹಾಕಿ ಪಕ್ಷಿಯನ್ನು ಹಿಡಿದನು.

പര്യായപദങ്ങൾ : ಬಲೆಯಲ್ಲಿ ಹಿಡಿ


മറ്റ് ഭാഷകളിലേക്കുള്ള വിവർത്തനം :

फंदे में डालना।

शिकारी जाल में एक पक्षी को फाँद रहा है।
फँसाना, फंसाना, फाँदना, फांदना

Catch in or as if in a trap.

The men trap foxes.
ensnare, entrap, snare, trammel, trap

അർത്ഥം : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ

ഉദാഹരണം : ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.

പര്യായപദങ്ങൾ : ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी को बंधन या फंदे में इस प्रकार फँसाना कि उसका निकलना कठिन हो।

शिकारी ने पक्षियों को जाल में उलझा दिया।
अरुझाना, उलझाना, फँसाना, फंसाना, फाँसना, फांसना, बझाना

Catch with a lasso.

Rope cows.
lasso, rope

അർത്ഥം : ಯಾವುದೋ ಒಂದಕ್ಕೆ ಬೆಣೆ ಸಿಕ್ಕಿಸುವ ಪ್ರಕ್ರಿಯೆ

ഉദാഹരണം : ಸೀಸೆಯ ಬಾಯಿಯನ್ನು ಮುಚ್ಚಲು ಕಾಗದವನ್ನು ಸಿಕ್ಕಿಸಲಾಯಿಸು.

പര്യായപദങ്ങൾ : ತುರುಕು


മറ്റ് ഭാഷകളിലേക്കുള്ള വിവർത്തനം :

डाट लगाना।

बोतल का मुँह बंद करने के लिए कागज अड़ा दो।
अड़ाना, अराना

Fill or close tightly with or as if with a plug.

Plug the hole.
Stop up the leak.
plug, secure, stop up

അർത്ഥം : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

ഉദാഹരണം : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

പര്യായപദങ്ങൾ : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕು ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना