അർത്ഥം : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
ഉദാഹരണം :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
പര്യായപദങ്ങൾ : ಒಗಡು, ಕಠಿಣ, ತೊಡಕು
മറ്റ് ഭാഷകളിലേക്കുള്ള വിവർത്തനം :
The quality of being intricate and compounded.
He enjoyed the complexity of modern computers.അർത്ഥം : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
ഉദാഹരണം :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
പര്യായപദങ്ങൾ : ಚಿಂತೆ, ತೊಡಕು, ರಗಳೆ, ಸಮಸ್ಯೆ
മറ്റ് ഭാഷകളിലേക്കുള്ള വിവർത്തനം :
Trouble or confusion resulting from complexity.
perplexityഅർത്ഥം : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
ഉദാഹരണം :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
പര്യായപദങ്ങൾ : ಕೊಡು, ದೊರಕು, ದೊರೆ, ಪಡೆ, ಸಿಗು
മറ്റ് ഭാഷകളിലേക്കുള്ള വിവർത്തനം :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।അർത്ഥം : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ഉദാഹരണം :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
പര്യായപദങ്ങൾ : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಗು, ಹಸ್ತಗತವಾಗು
അർത്ഥം : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ഉദാഹരണം :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
പര്യായപദങ്ങൾ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಗು
മറ്റ് ഭാഷകളിലേക്കുള്ള വിവർത്തനം :
भेंट होना या मुलाकात होना।
आज मैं शर्माजी के घर गया था पर वे नहीं मिले।അർത്ഥം : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
ഉദാഹരണം :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
പര്യായപദങ്ങൾ : ಕೊಡು, ದೊರಕು, ಸಿಗು
മറ്റ് ഭാഷകളിലേക്കുള്ള വിവർത്തനം :
उपलब्ध या सुलभ कराना।
हमलोग कहीं आने-जाने के लिए वाहन भी देते हैं।അർത്ഥം : ಯಾವುದೇ ವಸ್ತುವನ್ನು ಒಂದು ಸ್ಥಳದಲ್ಲಿ ಸಿಕ್ಕಿಕೊಂಡಾಗ ಅದು ಪುನಃ ಮೇಲೆ ಎದ್ದು ಬರದೆ ಇರುವ ಹಾಗೆ ಮಾಡುವ ಪ್ರಕ್ರಿಯೆ
ഉദാഹരണം :
ಸೆರಗು ಮುಳ್ಳಿಗೆ ಸಿಕ್ಕಿಹಾಕಿಕೊಂಡಿದೆ.
പര്യായപദങ്ങൾ : ಸಿಲುಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ
ഉദാഹരണം :
ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.
പര്യായപദങ്ങൾ : ದೊರೆ, ಪ್ರಾಪ್ತಿಯಾಗು
മറ്റ് ഭാഷകളിലേക്കുള്ള വിവർത്തനം :
किसी प्रतियोगिता, परीक्षा आदि में कोई मूल्यांकन, स्थान आदि प्राप्त होना।
इस खेल में मुझे पहला स्थान मिला।