അർത്ഥം : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ഉദാഹരണം :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು
മറ്റ് ഭാഷകളിലേക്കുള്ള വിവർത്തനം :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।അർത്ഥം : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು
ഉദാഹരണം :
ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.
പര്യായപദങ്ങൾ : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕಿಸು
മറ്റ് ഭാഷകളിലേക്കുള്ള വിവർത്തനം :