പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಿಕ್ಕು ಬೀಳು എന്ന വാക്കിന്റെ അർത്ഥവും ഉദാഹരണവും.

ಸಿಕ್ಕು ಬೀಳು   ಕ್ರಿಯಾಪದ

അർത്ഥം : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ഉദാഹരണം : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

അർത്ഥം : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ഉദാഹരണം : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

പര്യായപദങ്ങൾ : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಳುಕ್ಕಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना

അർത്ഥം : ಯಾವುದೇ ಪ್ರಕಾರದಿಂದ ಬಂಧನಕ್ಕೆ ಬಂದು ಬೀಳು

ഉദാഹരണം : ಕೋತಿಯು ತಾನಾಗಿಯೇ ಬಂದು ಹಗ್ಗಕ್ಕೆ ಸಿಕ್ಕಿ ಬಿದಿತು.

പര്യായപദങ്ങൾ : ಕಟ್ಟಲ್ಪಡು, ಸೆರೆಸಿಕ್ಕು


മറ്റ് ഭാഷകളിലേക്കുള്ള വിവർത്തനം :

किसी प्रकार के बंधन में पड़ना।

बंदर अपने आप रस्सी में बँध गया।
बँधना, बंधना

Fasten or secure with a rope, string, or cord.

They tied their victim to the chair.
bind, tie