അർത്ഥം : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
ഉദാഹരണം :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
പര്യായപദങ്ങൾ : ಕೊಡು, ದೊರಕು, ದೊರೆ, ಪಡೆ, ಸಿಕ್ಕು
മറ്റ് ഭാഷകളിലേക്കുള്ള വിവർത്തനം :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।അർത്ഥം : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ഉദാഹരണം :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
പര്യായപദങ്ങൾ : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಹಸ್ತಗತವಾಗು
അർത്ഥം : ಯಾವುದಾದರು ವಸ್ತು ಅಥವಾ ಮಾತು ಯಾವುದೇ ರೂಪದಲ್ಲಿ ಪ್ರಾಪ್ತವಾಗುವುದು
ഉദാഹരണം :
ಭ್ರಾಷ್ಟಚಾರಿಗಳಿಗೆ ಕಠಿಣ ಶಿಕ್ಷೆ ಸಿಗಬೇಕು.
പര്യായപദങ്ങൾ : ಪ್ರಾಪ್ತಿಯಾಗು, ಲಭಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ഉദാഹരണം :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
പര്യായപദങ്ങൾ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು
മറ്റ് ഭാഷകളിലേക്കുള്ള വിവർത്തനം :
भेंट होना या मुलाकात होना।
आज मैं शर्माजी के घर गया था पर वे नहीं मिले।അർത്ഥം : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
ഉദാഹരണം :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
പര്യായപദങ്ങൾ : ಕೊಡು, ದೊರಕು, ಸಿಕ್ಕು
മറ്റ് ഭാഷകളിലേക്കുള്ള വിവർത്തനം :
उपलब्ध या सुलभ कराना।
हमलोग कहीं आने-जाने के लिए वाहन भी देते हैं।അർത്ഥം : ಉಪಲಬ್ದವಿರುವ
ഉദാഹരണം :
ಈ ಔಷಧಿ ಸಸ್ಯವು ಕೇವಲ ಹಿಮಾಲಯದ ತಪ್ಪಲ್ಲಿ ಮಾತ್ರ ದೊರೆಯುವುದು
മറ്റ് ഭാഷകളിലേക്കുള്ള വിവർത്തനം :
To be found to exist.
Sexism occurs in many workplaces.