അർത്ഥം : ಕೋಪದಿಂದ ಕೂಡಿದಂತಹ
ഉദാഹരണം :
ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.
പര്യായപദങ്ങൾ : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾದ, ಸಿಟ್ಟು ಮಾಡು
മറ്റ് ഭാഷകളിലേക്കുള്ള വിവർത്തനം :
क्रोध से भर जाना।
अपनी बुराई सुनकर वह क्रुद्ध हुआ।അർത്ഥം : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ
ഉദാഹരണം :
ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.
പര്യായപദങ്ങൾ : ರೇಗು, ಸಿಡಿಮಿಡಿಗೊಳ್ಳು
മറ്റ് ഭാഷകളിലേക്കുള്ള വിവർത്തനം :
Feel extreme irritation or anger.
He was chafing at her suggestion that he stay at home while she went on a vacation.അർത്ഥം : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು
ഉദാഹരണം :
ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.
പര്യായപദങ്ങൾ : ಜಂಭಮಾಡು, ಸಿಡುಗುಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ
ഉദാഹരണം :
ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.
പര്യായപദങ്ങൾ : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
किसी के काम, बात आदि से प्रसन्न न रहना।
राधा की दंभपूर्ण बातों से सभी नाराज़ हुए।Give displeasure to.
displeaseഅർത്ഥം : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ
ഉദാഹരണം :
ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.
പര്യായപദങ്ങൾ : ಕೋಪಗೊಳ್ಳು, ಮನಸ್ಸಿನಲ್ಲಿ ಕುದಿ
മറ്റ് ഭാഷകളിലേക്കുള്ള വിവർത്തനം :
किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।
मैं उसका काम न कर सका इसलिए वह मुझसे रूठा हुआ है।അർത്ഥം : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ
ഉദാഹരണം :
ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :