അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಗುಟ್ಟು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ
ഉദാഹരണം :
ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :