പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುಂಕ എന്ന വാക്കിന്റെ അർത്ഥവും ഉദാഹരണവും.

ಸುಂಕ   ನಾಮಪದ

അർത്ഥം : ಆಮದು ಮತ್ತು ರಫ್ತು ಮಾಡುಲು ವಿಧಿಸಿರುವ ಸರ್ಕಾರಿ ಶುಲ್ಕ

ഉദാഹരണം : ಸರ್ಕಾರವು ಆಮದು ಮಾಡಿಕೊಳ್ಳಲು ವಿಧಿಸುವ ತೆರಿಗೆಯನ್ನು ಕಡಿಮೆ ಮಾಡಲು ವಿಚಾರ ನಡೆಸುತ್ತಿದೆ.

പര്യായപദങ്ങൾ : ಆಮದು, ತೆರಿಗೆ, ರಫ್ತು ಸುಂಕ


മറ്റ് ഭാഷകളിലേക്കുള്ള വിവർത്തനം :

आयात या निर्यात पर लगनेवाला सरकारी कर।

सरकार आयात पर ड्यूटी कम करने का विचार कर रही है।
ड्यूटी

A government tax on imports or exports.

They signed a treaty to lower duties on trade between their countries.
duty, tariff

അർത്ഥം : ಪ್ರತಿ ವೃಕ್ಷದ ಬಳಕೆಯ ಮೇಲೆ ವಿಧಿಸಲಾಗುವಂತಹ ತೆರಿಗೆ

ഉദാഹരണം : ಒಬ್ಬ ವ್ಯಕ್ತಿಯು ರೈತನ ಹತ್ತಿರ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

പര്യായപദങ്ങൾ : ಕರ, ತೆರಿಗೆ


മറ്റ് ഭാഷകളിലേക്കുള്ള വിവർത്തനം :

वह कर जो प्रति वृक्ष के हिसाब से लगता है।

एक कर्मचारी किसानों से पेड़ी वसूल रहा है।
पेड़ी

Charge against a citizen's person or property or activity for the support of government.

revenue enhancement, tax, taxation

അർത്ഥം : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

ഉദാഹരണം : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

പര്യായപദങ്ങൾ : ಕೊಡುವುದು, ತೆರಿಗೆ, ತ್ಯಾಗ, ದಾನ, ದಾನ-ಧರ್ಮ


മറ്റ് ഭാഷകളിലേക്കുള്ള വിവർത്തനം :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation

അർത്ഥം : ಬೇರೆ ನಗರಗಳಿಂದ ಬರುವ ಸರಕಿನ ಮೇಲೆ ವಿಧಿಸುವ ಕರ ಅಥವಾ ತೆರಿಗೆ

ഉദാഹരണം : ಸಿಪಾಯಿ ಲಾರಿ ಚಾಲಕನಿಂದ ಸುಂಕವನ್ನು ವಸೂಲಿ ಮಾಡುತ್ತಿದ್ದಾನೆ.

പര്യായപദങ്ങൾ : ಕರ, ತೆರಿಗೆ


മറ്റ് ഭാഷകളിലേക്കുള്ള വിവർത്തനം :

शहर में आनेवाले बाहरी माल पर लगनेवाला महसूल।

सिपाही ट्रक ड्राइवर से चुंगी वसूल रहा है।
चुंगी, नगर-शुल्क, नगरशुल्क

A tax on various goods brought into a town.

octroi