അർത്ഥം : ಜೋರಾಗಿ ಬೀಸುವ ಬಿರುಗಾಳಿಯಿಂದಾಗಿ ಧೂಳೆಬಿಸುವ ಮತ್ತು ನೀರಿನಲ್ಲಿ ಅಲೆಗಳ ಹೊಡೆದ ಹೆಚ್ಚಿಸುವ ಸ್ಥಿತಿ
ഉദാഹരണം :
ರಾತ್ರಿಯ ವೇಳೆಯಲ್ಲಿ ಬಂದ ಬಿರುಗಾಳಿಯಿಂದ ಸಾಕಷ್ಟು ಧನ ಮತ್ತು ಜನರ ನಷ್ಟ ಉಂಟಾಯಿತು.
പര്യായപദങ്ങൾ : ಚಂಡಮಾರುತ, ಝಂಝಾವಾತ, ಬಿರುಗಾಳಿ, ಬಿರುಸಾಗಿ ಬೀಸುವ ಗಾಳಿ
മറ്റ് ഭാഷകളിലേക്കുള്ള വിവർത്തനം :
A violent weather condition with winds 64-72 knots (11 on the Beaufort scale) and precipitation and thunder and lightning.
storm, violent storm