പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುಂದರವಾದಂತ എന്ന വാക്കിന്റെ അർത്ഥവും ഉദാഹരണവും.

ಸುಂದರವಾದಂತ   ಗುಣವಾಚಕ

അർത്ഥം : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು

ഉദാഹരണം : ಅವಳದು ಸುಂದರವಾದ ಮೈಕಟ್ಟು.

പര്യായപദങ്ങൾ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ


മറ്റ് ഭാഷകളിലേക്കുള്ള വിവർത്തനം :

सुन्दर डौल,आकार या बनावटवाला।

उसका बदन सुडौल है।
अव्यंगांग, अव्यङ्गाङ्ग, डौलदार, सुगठित, सुघढ़, सुघर, सुडौल

Having a well-proportioned and pleasing shape.

A slim waist and shapely legs.
shapely

അർത്ഥം : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ

ഉദാഹരണം : ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.

പര്യായപദങ്ങൾ : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತಹ


മറ്റ് ഭാഷകളിലേക്കുള്ള വിവർത്തനം :

आनंद और शोभा से युक्त।

घर बच्चों से गुलजार हो गया।
गुलज़ार, गुलजार, हरा भरा, हरा-भरा, हराभरा

അർത്ഥം : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ

ഉദാഹരണം : ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.

പര്യായപദങ്ങൾ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ


മറ്റ് ഭാഷകളിലേക്കുള്ള വിവർത്തനം :

परम मनोहर।

अधिश्री प्रकृति हमें आनंद प्रदान करती है।
अधिश्री

അർത്ഥം : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ

ഉദാഹരണം : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.

പര്യായപദങ്ങൾ : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತಹ


മറ്റ് ഭാഷകളിലേക്കുള്ള വിവർത്തനം :

जो सुन्दर और बना-ठना हो।

विवाह आदि अवसरों पर सभी लोग बाँके जवान दिखने की कोशिश करते हैं।
अलबेला, छैल-छबील, छैला, बाँका, बांका, रँगीला, रंगीला, शौकीन, सजीला

Marked by up-to-dateness in dress and manners.

A dapper young man.
A jaunty red hat.
dapper, dashing, jaunty, natty, raffish, rakish, snappy, spiffy, spruce

അർത്ഥം : ತುಂಬಾ ಸುಂದರವಾದಂತಹ

ഉദാഹരണം : ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.

പര്യായപദങ്ങൾ : ಸುಂದರವಾದ, ಸುಂದರವಾದಂತಹ


മറ്റ് ഭാഷകളിലേക്കുള്ള വിവർത്തനം :

सबसे सुंदर।

यह शिव मंदिर यहाँ के सुंदरतम मंदिरों में से एक है।
सुंदरतम