അർത്ഥം : ಮುದುರುವ ಅಥವಾ ಸುಕ್ಕು ಗಟ್ಟುವ ಪ್ರಕ್ರಿಯೆ
ഉദാഹരണം :
ಬಟ್ಟೆಯನ್ನು ಸರಿಯಾಗಿ ಇಡದೆ ಇದ್ದರೆ ಸುಕ್ಕು ಗಟ್ಟುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಮುರುಟು, ಸುರುಟು
മറ്റ് ഭാഷകളിലേക്കുള്ള വിവർത്തനം :
बल या शिकन पड़ना।
कपड़ों को ठीक से न रखने पर वे सिकुड़ते हैं।അർത്ഥം : ವಿಸ್ತಾರವಾಗಿರುವುದನ್ನು ಬಿಟ್ಟು ಒಂದು ಕಡೆ ಬಂದು ಸೇರು
ഉദാഹരണം :
ನೂಲಿನಿಂದಾದ ಬಟ್ಟೆ ಮೊದಲ ಸಲ ಹೊಗೆದಾಗಲೇ ಸುಕ್ಕು ಗಟ್ಟುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಮುರುಟು, ಸುರುಟು
മറ്റ് ഭാഷകളിലേക്കുള്ള വിവർത്തനം :
विस्तार छोड़कर एक जगह एकत्र होना।
सूती कपड़े अक्सर पहली बार धोने से सिकुड़ते हैं।അർത്ഥം : ಬಿಗಿತದ ಕಾರಣದಿಂದ ಚಿಕ್ಕದಾಗುವ ಕ್ರಿಯೆ
ഉദാഹരണം :
ಹೊಸೆಯುವುದರಿಂದ ದಾರ ಸುರುಟುಗೊಳ್ಳುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಮುರುಟು, ಸುರುಟು
മറ്റ് ഭാഷകളിലേക്കുള്ള വിവർത്തനം :