അർത്ഥം : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
ഉദാഹരണം :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
പര്യായപദങ്ങൾ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸೂಕ್ಷ್ಮ ಬುದ್ಧಿಯ
മറ്റ് ഭാഷകളിലേക്കുള്ള വിവർത്തനം :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.