അർത്ഥം : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
ഉദാഹരണം :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
പര്യായപദങ്ങൾ : ಕೈದು, ಬಂಧನ, ವಶ, ಸೆರೆ
മറ്റ് ഭാഷകളിലേക്കുള്ള വിവർത്തനം :