അർത്ഥം : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ
ഉദാഹരണം :
ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.
മറ്റ് ഭാഷകളിലേക്കുള്ള വിവർത്തനം :
अच्छी तरह की जाने वाली रक्षा।
यह देश आभारी है उन वीरों का जो देश की सुरक्षा के लिए सीमाओं पर तैनात हैं।The activity of protecting someone or something.
The witnesses demanded police protection.അർത്ഥം : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
ഉദാഹരണം :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
പര്യായപദങ്ങൾ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
ഉദാഹരണം :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
പര്യായപദങ്ങൾ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
മറ്റ് ഭാഷകളിലേക്കുള്ള വിവർത്തനം :
Free from danger or the risk of harm.
A safe trip.അർത്ഥം : ಅನರ್ಥದ ಶಂಕೆಯು ಇಲ್ಲದಿರುವಂತಹ
ഉദാഹരണം :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
പര്യായപദങ്ങൾ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
മറ്റ് ഭാഷകളിലേക്കുള്ള വിവർത്തനം :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।