പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುಲಭ എന്ന വാക്കിന്റെ അർത്ഥവും ഉദാഹരണവും.

ಸುಲಭ   ನಾಮಪದ

അർത്ഥം : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

ഉദാഹരണം : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

പര്യായപദങ്ങൾ : ಅನುಕೂಲತೆ, ಸರಳ, ಸವಲತ್ತು, ಸುಖ, ಸೌಕರ್ಯ, ಸೌಲಭ್ಯ


മറ്റ് ഭാഷകളിലേക്കുള്ള വിവർത്തനം :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

അർത്ഥം : ಸರಳವಾಗಿ ಸಿಗುವಂತಹದು

ഉദാഹരണം : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

പര്യായപദങ്ങൾ : ಸರಳ


മറ്റ് ഭാഷകളിലേക്കുള്ള വിവർത്തനം :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

ಸುಲಭ   ಗುಣವಾಚಕ

അർത്ഥം : ಸಾಧಿಸಲು ಯೋಗ್ಯವಾದಂತಹ

ഉദാഹരണം : ಗಾಯತ್ರಿ ಮಂತ್ರವು ಸರಳವಾಗಿದೆ.

പര്യായപദങ്ങൾ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


മറ്റ് ഭാഷകളിലേക്കുള്ള വിവർത്തനം :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

അർത്ഥം : ಸುಲಭವಾಗಿರುವ ಅಥವಾ ಸರಳವಾಗಿರವ

ഉദാഹരണം : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

പര്യായപദങ്ങൾ : ಸರಳ, ಸಹಜ, ಸುಗಮ


മറ്റ് ഭാഷകളിലേക്കുള്ള വിവർത്തനം :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

അർത്ഥം : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

ഉദാഹരണം : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

പര്യായപദങ്ങൾ : ಸಮಾನ್ಯ, ಸರಳ, ಸಾಧಾರಣ, ಸೀದಾ-ಸಾದ


മറ്റ് ഭാഷകളിലേക്കുള്ള വിവർത്തനം :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

അർത്ഥം : ಮಾಡುವುದಕ್ಕೆ ಯೋಗ್ಯವಾದಂತಹ

ഉദാഹരണം : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

പര്യായപദങ്ങൾ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


മറ്റ് ഭാഷകളിലേക്കുള്ള വിവർത്തനം :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable