പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುಲಭವಲ್ಲದಂತಹ എന്ന വാക്കിന്റെ അർത്ഥവും ഉദാഹരണവും.

ಸುಲಭವಲ್ಲದಂತಹ   ಗುಣವಾಚಕ

അർത്ഥം : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

ഉദാഹരണം : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

പര്യായപദങ്ങൾ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ


മറ്റ് ഭാഷകളിലേക്കുള്ള വിവർത്തനം :

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

അർത്ഥം : ಯಾವುದು ಸಂಭವಿಸುವುದಿಲ್ಲವೋ

ഉദാഹരണം : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

പര്യായപദങ്ങൾ : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ


മറ്റ് ഭാഷകളിലേക്കുള്ള വിവർത്തനം :

Not capable of occurring or being accomplished or dealt with.

An impossible dream.
An impossible situation.
impossible