അർത്ഥം : ಇಬ್ಬರು ಪೈಲ್ವಾನರು ಒಬ್ಬರಿಗೊಬ್ಬರು ಬಲಪೂರ್ವಕವಾಗಿ ಹೊಡೆದಾಡುವುದು ಅಥವಾ ಹೊಡೆಯುವುದಕ್ಕಾಗಿ ಜಗಳವಾಡುವಹೊಡೆದಾಡುವ ಕ್ರಿಯೆ
ഉദാഹരണം :
ಮೋಹನನು ಕುಸ್ತಿ ಆಟ ಆಡುವುದಕ್ಕಾಗಿ ಪ್ರತಿದಿನ ಅಕಾಡಗರಡಿಮನೆಗೆ ಹೋಗುತ್ತಾನೆ.
പര്യായപദങ്ങൾ : ಕುಸ್ತಿ, ಜಂಗಿ ನಿಕಾಲ್ ಕುಸ್ತಿ, ಜಂಗೀಕುಸ್ತಿ, ಜಟ್ಟಿಕಾಳಗ, ತೊಳಸು, ದೆಖ್ಖಾ, ಪೋರ್ಕುಳಿ, ಬಾಹುಯುದ್ಧ, ಮಲ್ಲಕಾಳಗ, ಮಲ್ಲಗಾಳೆಗ, ಮಲ್ಲಯುದ್ಧ, ಮುಷ್ಟಿ ಕಾಳಗ
മറ്റ് ഭാഷകളിലേക്കുള്ള വിവർത്തനം :
दो पहलवानों की एक दूसरे को बलपूर्वक पछाड़ने या पटकने के लिए लड़ने की क्रिया।
मोहन कुश्ती लड़ने के लिए प्रतिदिन अखाड़े में जाता है।The act of engaging in close hand-to-hand combat.
They had a fierce wrestle.അർത്ഥം : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ഉദാഹരണം :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
പര്യായപദങ്ങൾ : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಹೊಡೆದಾಟ, ಹೋರಾಟ
മറ്റ് ഭാഷകളിലേക്കുള്ള വിവർത്തനം :
A concerted campaign to end something that is injurious.
The war on poverty.