പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸೇರಿದ എന്ന വാക്കിന്റെ അർത്ഥവും ഉദാഹരണവും.

ಸೇರಿದ   ಗುಣವಾಚಕ

അർത്ഥം : ಯಾವುದಾದರೂ ಒಂದು ಸಂಗತಿ ಅಥವಾ ವಸ್ತು ಇನ್ನೊಂದು ವಸ್ತು ಅಥವಾ ಸಂಗತಿಯೊಂದಿಗೆ ಸೇರಿಕೊಳ್ಳುವುದು

ഉദാഹരണം : ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಲಗ್ನಗೊಂಡ ಮಹಿಳಾ ಕಾಲೇಜುಗಳು ವಿಶ್ವವಿದ್ಯಾಲಯದ ಆಡಳಿತಕ್ಕೊಳಪಟ್ಟಿವೆ.

പര്യായപദങ്ങൾ : ಒಳಪಟ್ಟ, ಒಳಪಟ್ಟಂತ, ಒಳಪಟ್ಟಂತಹ, ಜೋಡಿಸಿದ, ಜೋಡಿಸಿದಂತ, ಜೋಡಿಸಿದಂತಹ, ಸಂಲಗ್ನಗೊಂಡ, ಸಂಲಗ್ನಗೊಂಡಂತ, ಸಂಲಗ್ನಗೊಂಡಂತಹ, ಸೇರಿದಂತ, ಸೇರಿದಂತಹ


മറ്റ് ഭാഷകളിലേക്കുള്ള വിവർത്തനം :

किसी दूसरे के साथ अच्छी तरह से लगा या जुड़ा हुआ।

सारे जरूरी कागज इस नत्थी में संलग्न हैं।
अनुलग्न, अनुविद्ध, अनुसंबद्ध, अनुसम्बद्ध, अभिलीन, अवलग्न, अवसक्त, मुत्तसिल, संबद्ध, संलग्न

Being joined in close association.

Affiliated clubs.
All art schools whether independent or attached to universities.
affiliated, attached, connected

ಸೇರಿದ   ಕ್ರಿಯಾಪದ

അർത്ഥം : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ഉദാഹരണം : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

പര്യായപദങ്ങൾ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿಸಿದ


മറ്റ് ഭാഷകളിലേക്കുള്ള വിവർത്തനം :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve