പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸೇರಿಸು എന്ന വാക്കിന്റെ അർത്ഥവും ഉദാഹരണവും.

ಸೇರಿಸು   ನಾಮಪದ

അർത്ഥം : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

ഉദാഹരണം : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

പര്യായപദങ്ങൾ : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಸೇರಿಸು   ಕ್ರಿಯಾಪದ

അർത്ഥം : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ

ഉദാഹരണം : ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ

പര്യായപദങ്ങൾ : ಜೋಡಿಸು


മറ്റ് ഭാഷകളിലേക്കുള്ള വിവർത്തനം :

किसी दूसरे के साथ अंत में लगाना या सटाना।

हार बनाने के लिए उसने सोने के तारों को संलग्न किया।
जोड़ना, संबद्ध करना, संलग्न करना

Cause to be attached.

attach

അർത്ഥം : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು

ഉദാഹരണം : ಖಾಯಿಪಲ್ಯೆಗೆ ಉಪ್ಪನ್ನು ಹಾಕು.

പര്യായപദങ്ങൾ : ಕೂಡಿಸು, ಹಾಕು


മറ്റ് ഭാഷകളിലേക്കുള്ള വിവർത്തനം :

किसी चीज़ में या किसी चीज़ पर गिराना या छोड़ना।

सब्ज़ी में नमक डाल दो।
छोड़ना, डालना

Put into a certain place or abstract location.

Put your things here.
Set the tray down.
Set the dogs on the scent of the missing children.
Place emphasis on a certain point.
lay, place, pose, position, put, set

അർത്ഥം : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

ഉദാഹരണം : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

പര്യായപദങ്ങൾ : ತಿನ್ನು, ಸೇರು


മറ്റ് ഭാഷകളിലേക്കുള്ള വിവർത്തനം :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

അർത്ഥം : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

ഉദാഹരണം : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

പര്യായപദങ്ങൾ : ತುಂಬು ಹಿಡಿಸು, ಭರ್ತಿ ಮಾಡು, ಹಾಕು


മറ്റ് ഭാഷകളിലേക്കുള്ള വിവർത്തനം :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

അർത്ഥം : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ

ഉദാഹരണം : ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.

പര്യായപദങ്ങൾ : ಒಂದಾಗು, ಕೂಡಿಸು


മറ്റ് ഭാഷകളിലേക്കുള്ള വിവർത്തനം :

किसी प्रकार का संबंध स्थापित करना।

विवाह दो परिवारों को जोड़ता है।
जोड़ना, मिलाना

Establish a rapport or relationship.

The President of this university really connects with the faculty.
connect

അർത്ഥം : ಯಾವುದೋ ಒಂದು ಕಾರ್ಯಕ್ರಮಕ್ಕೆ ಭಾಗವಹಿಸುವ ಪ್ರಕ್ರಿಯೆ

ഉദാഹരണം : ಈ ಸಚನೆಯಲ್ಲಿ ದೊಡ್ಡ ದೊಡ್ಡ ಲೇಖಕರ ಹೆಸರು ಕೂಡ ಸೇರಿಸಲಾಗಿದೆ.


മറ്റ് ഭാഷകളിലേക്കുള്ള വിവർത്തനം :

भाग के रूप में होना या के द्वारा बना होना।

सप्तपुरियों में अयोध्या का भी समावेश है।
इस सूची में बड़े-बड़े लेखकों के नामों का समावेश है।
समावेश होना, समावेशन होना, होना

Have as a part, be made up out of.

The list includes the names of many famous writers.
include

അർത്ഥം : ಒಂದೆಡೆ ಸೇರಿಸುಕೂಡಿಹಾಕು

ഉദാഹരണം : ಅವನು ಮನೆ ಕಟ್ಟಲು ಬಹಳ ಕಷ್ಟದಿಂದ ಒಂದೊಂದು ರೂಪಾಯಿನನ್ನೂ ಕೂಡಿಸುತ್ತಿದ್ದಾನೆ

പര്യായപദങ്ങൾ : ಕೂಡಿಡು, ಕೂಡಿಸು, ವೃದ್ಧಿಗೊಳಿಸು, ಸಂಗ್ರಹಿಸು


മറ്റ് ഭാഷകളിലേക്കുള്ള വിവർത്തനം :

संचित या एकत्रित करना।

वह घर बनाने के लिए बड़ी मेहनत से एक-एक पैसा जोड़ रहा है।
इकट्ठा करना, एकत्र करना, एकत्रित करना, जमा करना, जुटाना, जोड़ना, सँजोना, संग्रह करना, संग्रहना, संचित करना, संजोना

Get or gather together.

I am accumulating evidence for the man's unfaithfulness to his wife.
She is amassing a lot of data for her thesis.
She rolled up a small fortune.
accumulate, amass, collect, compile, hoard, pile up, roll up

അർത്ഥം : ರೋಗವನ್ನು ಕಡಿಮೆ ಮಾಡುವ ಸಲುವಾಗಿ ರೋಗಗ್ರಸ್ಥನನ್ನು ಆಸ್ಪತ್ರೆ ಮುಂತಾದವುಗಳಲ್ಲಿ ಕರೆದುಕೊಂಡು ಹೋಗುವ ಪ್ರಕ್ರಿಯೆ

ഉദാഹരണം : ರಮೇಶ್ ನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.


മറ്റ് ഭാഷകളിലേക്കുള്ള വിവർത്തനം :

रोग के निदान के लिए किसी बीमार को किसी अस्पताल आदि में रखवाना।

रमेश को एक सरकारी अस्पताल में भर्ती कराया गया है।
एडमिट कराना, भरती कराना, भर्ती कराना

Admit into a hospital.

Mother had to be hospitalized because her blood pressure was too high.
hospitalise, hospitalize