പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸೇರು എന്ന വാക്കിന്റെ അർത്ഥവും ഉദാഹരണവും.

ಸೇರು   ಕ್ರಿಯಾಪದ

അർത്ഥം : ಯಾವುದಾದರು ಜಾಗಕ್ಕೆ ಬಂದು ತಲುಪುವುದು

ഉദാഹരണം : ಹಗಡು ನದಿಯ ತೀರಕ್ಕೆ ಬಂದು ತಲುಪಿತು.

പര്യായപദങ്ങൾ : ತಲುಪು, ಬಂದು ತಲುಪು


മറ്റ് ഭാഷകളിലേക്കുള്ള വിവർത്തനം :

किसी जगह पर पहुँचना।

नाव नदी के किनारे लग गई।
लगना

Reach a destination, either real or abstract.

We hit Detroit by noon.
The water reached the doorstep.
We barely made it to the finish line.
I have to hit the MAC machine before the weekend starts.
arrive at, attain, gain, hit, make, reach

അർത്ഥം : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

ഉദാഹരണം : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

പര്യായപദങ്ങൾ : ತಿನ್ನು, ಸೇರಿಸು


മറ്റ് ഭാഷകളിലേക്കുള്ള വിവർത്തനം :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

അർത്ഥം : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ഉദാഹരണം : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

പര്യായപദങ്ങൾ : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರ್ಪಡೆಯಾಗು


മറ്റ് ഭാഷകളിലേക്കുള്ള വിവർത്തനം :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

അർത്ഥം : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ

ഉദാഹരണം : ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ

പര്യായപദങ്ങൾ : ತಲುಪು, ಹೋಗು


മറ്റ് ഭാഷകളിലേക്കുള്ള വിവർത്തനം :

एक अवस्था से दूसरी अवस्था को प्राप्त होना।

रहीम जी अब मरणासन्न अवस्था में पहुँच चुके हैं।
पहुँचना, पहुंचना

Reach a point in time, or a certain state or level.

The thermometer hit 100 degrees.
This car can reach a speed of 140 miles per hour.
attain, hit, reach

അർത്ഥം : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ

ഉദാഹരണം : ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ

പര്യായപദങ്ങൾ : ಬೆರೆ, ಮಿಶ್ರ


മറ്റ് ഭാഷകളിലേക്കുള്ള വിവർത്തനം :

किसी द्रव में किसी अन्य पदार्थ का मिलना।

तेल पानी में कभी नहीं घुलता।
घुलना

Pass into a solution.

The sugar quickly dissolved in the coffee.
dissolve

അർത്ഥം : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ

ഉദാഹരണം : ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.

പര്യായപദങ്ങൾ : ಆಗು, ತಲುಪು


മറ്റ് ഭാഷകളിലേക്കുള്ള വിവർത്തനം :

किसी पद, स्थान आदि तक पहुँचना।

विनोद की तरह आज मैं भी कलेक्टर के पद पर पहुँच गया हूँ।
अपनी मेहनत के बल पर वह यहाँ तक पहुँचा है।
पहुँचना, पहुंचना

അർത്ഥം : ಜೋಡಿಸು ಅಥವಾ ಸೇರಿಸು ಅಥವಾ ಒಟ್ಟಾಗಿ ಇಡುವ ಪ್ರಕ್ರಿಯೆ

ഉദാഹരണം : ಈ ಎರಡು ರಸ್ತೆ ಸೇರುವುದು.

പര്യായപദങ്ങൾ : ಕೂಡು


മറ്റ് ഭാഷകളിലേക്കുള്ള വിവർത്തനം :

* जुड़ना या मिलना या एक साथ होना।

यहाँ दो सड़कें मिलती हैं।
यात्री फिर से हवाई अड्डे पर मिल गए।
मिलना

Make contact or come together.

The two roads join here.
conjoin, join

അർത്ഥം : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ

ഉദാഹരണം : ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.

പര്യായപദങ്ങൾ : ಮಿಶ್ರಣವಾಗು, ವೀಲೀನವಾಗು


മറ്റ് ഭാഷകളിലേക്കുള്ള വിവർത്തനം :

किसी में मिलना।

रेडियो सक्रिय विकिरण हवा में घुल गया है।
घुलना, मिश्रित होना

Pass into a solution.

The sugar quickly dissolved in the coffee.
dissolve

അർത്ഥം : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

ഉദാഹരണം : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

പര്യായപദങ്ങൾ : ಒಂದಾಗು


മറ്റ് ഭാഷകളിലേക്കുള്ള വിവർത്തനം :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine

ಸೇರು   ನಾಮಪದ

അർത്ഥം : ಲೋಹದಿಂದ ಮಾಡಿರುವ ಒಂದು ಉದ್ದವಾದ ವಸ್ತುವಿನ ಸಹಾಯದಿಂದ ಅಕ್ಕಿ ಗೋಧಿ ಮುಂತಾದವುಗಳನ್ನು ಚೀಲದಿಂದ ತೆಗೆಯಲು ಬಳಸುತ್ತಾರೆ

ഉദാഹരണം : ಗಿರಾಕಿಗಳಿಗೆ ತೋರಿಸಲು ಅಂಗಡಿಯವನು ಚೀಲದಿಂದ ಒಂದು ಸೇರಿನಷ್ಟು ಅಕ್ಕಿ ತೆಗೆದನು.


മറ്റ് ഭാഷകളിലേക്കുള്ള വിവർത്തനം :

लोहे का एक छोटा, पतला, लम्बा उपकरण जिसकी सहायता से बन्द बोरे में से नमूने के तौर पर गेहूँ, चावल आदि निकालते हैं।

ग्राहकों को दिखाने के लिए दुकानदार बोरे से परखी द्वारा चावल निकाल रहा है।
परखी

A device that requires skill for proper use.

instrument

അർത്ഥം : 80 ತೊಲೆಯ ತೂಕ

ഉദാഹരണം : ಅವನು ಒಂದು ಸೇರು ತುಪ್ಪವನ್ನು ಕುಡಿದನು.


മറ്റ് ഭാഷകളിലേക്കുള്ള വിവർത്തനം :

एक तौल जो सोलह छटाँक या अस्सी तोले के बराबर की होती है।

वह एक सेर घी पी गया।
सेर