അർത്ഥം : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ഉദാഹരണം :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
പര്യായപദങ്ങൾ : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ
മറ്റ് ഭാഷകളിലേക്കുള്ള വിവർത്തനം :
An assistant subject to the authority or control of another.
foot soldier, subordinate, subsidiary, underlingഅർത്ഥം : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
ഉദാഹരണം :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
പര്യായപദങ്ങൾ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ഉദാഹരണം :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
പര്യായപദങ്ങൾ : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ
മറ്റ് ഭാഷകളിലേക്കുള്ള വിവർത്തനം :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।അർത്ഥം : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
ഉദാഹരണം :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ഉദാഹരണം :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
പര്യായപദങ്ങൾ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ
മറ്റ് ഭാഷകളിലേക്കുള്ള വിവർത്തനം :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।അർത്ഥം : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ഉദാഹരണം :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
പര്യായപദങ്ങൾ : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು
മറ്റ് ഭാഷകളിലേക്കുള്ള വിവർത്തനം :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servantഅർത്ഥം : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
ഉദാഹരണം :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
പര്യായപദങ്ങൾ : ಕಿಂಕರ, ಜವಾನ, ಪಿವಾನ
മറ്റ് ഭാഷകളിലേക്കുള്ള വിവർത്തനം :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।അർത്ഥം : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು
ഉദാഹരണം :
ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು
പര്യായപദങ്ങൾ : ಅಂಗರಕ್ಷಕ, ಮೈಗಾವಲಿನವನು
മറ്റ് ഭാഷകളിലേക്കുള്ള വിവർത്തനം :
वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।
अनुराधा की रक्षा के लिए दो अनुरक्षक रखे गए हैं।An attendant who is employed to accompany someone.
escortഅർത്ഥം : ಸೇವೆ ಮಾಡುವವ
ഉദാഹരണം :
ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.
പര്യായപദങ്ങൾ : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ
മറ്റ് ഭാഷകളിലേക്കുള്ള വിവർത്തനം :