പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸೋಗು എന്ന വാക്കിന്റെ അർത്ഥവും ഉദാഹരണവും.

ಸೋಗು   ನಾಮಪದ

അർത്ഥം : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

ഉദാഹരണം : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

പര്യായപദങ്ങൾ : ಕಪಟ, ನಟನೆ, ಮೋಸ


മറ്റ് ഭാഷകളിലേക്കുള്ള വിവർത്തനം :

Pretending that something is the case in order to make a good impression.

They try to keep up appearances.
That ceremony is just for show.
appearance, show

അർത്ഥം : ಬೇರೆಯವರ ರೂಪವನ್ನು ಧರಿಸಿಕೊಳ್ಳುವ ಕೃತಕ, ಕಲ್ಪನೆಯ ರೂಪ ಅಥವಾ ವೇಷ

ഉദാഹരണം : ಇಂದ್ರನು ಗೌತಮ ಋಷಿಯ ಮಾರುವೇಷದಲ್ಲಿ ಹೋಗಿ ಅಹಲ್ಯೆಯ ಸತಿತ್ವವನ್ನು ಭಂಗಗೊಳಿಸಿದನು.

പര്യായപദങ്ങൾ : ಮಾರುವೇಷ


മറ്റ് ഭാഷകളിലേക്കുള്ള വിവർത്തനം :

किसी के अनुरूप धारण किया जानेवाला बनावटी वेष या रूप।

इन्द्र ने गौतम ऋषि का स्वाँग रचकर अहिल्या का सतीत्व भंग किया।
साँग, सांग, स्वाँग, स्वांग

Any attire that modifies the appearance in order to conceal the wearer's identity.

disguise

അർത്ഥം : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು

ഉദാഹരണം : ಅವಳ ವರ್ತನೆಯು ಅಸಹಜವಾದುದು.

പര്യായപദങ്ങൾ : ಅಸಹಜ, ಅಸ್ವಾಭಾವಿಕ, ಕೃತಕತೆ, ಕೃತ್ರಿಮ


മറ്റ് ഭാഷകളിലേക്കുള്ള വിവർത്തനം :

बनावटी या कृत्रिम होने की अवस्था या भाव।

बनावटीपन से असलियत छिप जाती है।
कृत्रिमता, बनावटीपन

The quality of being unnatural or not based on natural principles.

unnaturalness

അർത്ഥം : ಒಂದು ಅಥವಾ ಅನೇಕ ಅಂಗಗಳ ಅಥವಾ ಉಪಾಂಗಗಳ ಯಾವುದೇ ನಿರ್ಮಿತವಾದ ವಸ್ತು ಅಥವಾ ರಚನೆ

ഉദാഹരണം : ಮನುಷ್ಯನ ಆಂತರಿಕ ಶಾರೀರಿಕ ರಚನೆ ಜಟಿಲವಾಗಿದೆ.

പര്യായപദങ്ങൾ : ಆಡಂಬರ, ಕಟ್ಟು, ನಿರ್ಮಾಣ, ರಚನೆ


മറ്റ് ഭാഷകളിലേക്കുള്ള വിവർത്തനം :

एक या अनेक अंगों या उपांगों वाली कोई भी निर्मित वस्तु या रचना।

मनुष्य की आंतरिक शारीरिक संरचना जटिल है।
खंभा, किला, पुल, भवन आदि संरचनाएँ हैं।
बनावट, संरचना

അർത്ഥം : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

ഉദാഹരണം : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

പര്യായപദങ്ങൾ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸ್ತುತಿ


മറ്റ് ഭാഷകളിലേക്കുള്ള വിവർത്തനം :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk