അർത്ഥം : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
ഉദാഹരണം :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
പര്യായപദങ്ങൾ : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।