പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸ್ಥಳಾಂತರ എന്ന വാക്കിന്റെ അർത്ഥവും ഉദാഹരണവും.

ಸ್ಥಳಾಂತರ   ನಾಮಪದ

അർത്ഥം : ಮನುಷ್ಯರು ಅಥವಾ ಪ್ರಾಣಿಗಳು ತಾವಿದ್ದ ಪ್ರದೇಶದಿಂದ ಆಹಾರ ಮಂತಾದ ಅಗತ್ಯಕ್ಕಾಗಿ ಇನ್ನೊಂದೆಡೆಗೆ ಸ್ಥಳವನ್ನು ಬದಲಿಸುವುದು

ഉദാഹരണം : ಬರಗಾಲದ ಕಾರಣ ಬಯಲು ಸೀಮೆ ಜನ ಮಲೆನಾಡಿನತ್ತ ಗುಳೆ ಹೊರಟಿದ್ದಾರೆ.

പര്യായപദങ്ങൾ : ಗುಳೆ, ವಲಸೆ


മറ്റ് ഭാഷകളിലേക്കുള്ള വിവർത്തനം :

अपना देश छोड़कर दूसरे देश में जा रहने की क्रिया।

मैंने भारत प्रवास के दौरान बहुत कुछ सीखा।
अप्रवास, अप्रवासन, आप्रवास, आप्रवासन, आवासन, प्रवास, प्रवासन

Migration into a place (especially migration to a country of which you are not a native in order to settle there).

immigration, in-migration

അർത്ഥം : ಯಾವುದಾದರು ವಸ್ತು ಅಥವಾ ವ್ಯಕ್ತಿ ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ತಲುಪುವ ಅಥವಾ ಹೋಗುವ ಕ್ರಿಯೆ

ഉദാഹരണം : ಅನೇಕ ಜನರು ಹೊಟ್ಟೆಗಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸ್ಥಳಾಂತರಗೊಳ್ಳುತ್ತಾರೆ.


മറ്റ് ഭാഷകളിലേക്കുള്ള വിവർത്തനം :

किसी व्यक्ति के एक स्थान या देश से दूसरे स्थान पर या देश में पहुँचने या जाने की क्रिया।

बहुत सारे लोग रोजी-रोटी के लिए स्थानांतरण कर जाते हैं।
अपनयन, आहरण, देशांतर गमन, देशांतरण, देशान्तर गमन, देशान्तरण, प्रवास, प्रवासन, स्थानांतर, स्थानांतरण, स्थानान्तर, स्थानान्तरण

അർത്ഥം : ಯಾವುದಾದರು ವಸ್ತುವನ್ನು ಒಂದು ಸ್ಥಾನದಿಂದ ತೆಗೆದು ಇನ್ನೊಂದು ಸ್ಥಾನದಲ್ಲಿ ಇಡುವಂತಹ ಕ್ರಿಯೆ

ഉദാഹരണം : ರಮೇಶನು ತನ್ನ ಪುಸ್ತಕಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸ್ಥಳಾಂತರ ಮಾಡಿದನು.