പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸ್ಥಾಪಿಸು എന്ന വാക്കിന്റെ അർത്ഥവും ഉദാഹരണവും.

ಸ್ಥಾಪಿಸು   ನಾಮಪದ

അർത്ഥം : ಸಾಹಿತ್ಯದಲ್ಲಿ ಯಾವುದಾದರು ವಸ್ತುವಿನಲ್ಲಿ ಇನ್ನೊಂದು ವಸ್ತುವಿನ ಗುಣ ಅಥವಾ ಧರ್ಮವನ್ನು ಸ್ಥಾಪಿಸುವ ಕ್ರಿಯೆ ಅಥವಾ ಅದರ ಕಲ್ಪನೆಯನ್ನು ಮಾಡುವ ಕ್ರಿಯೆ

ഉദാഹരണം : ಜಡ ಪ್ರತೀಕವಾದ ಅಗ್ನಿ, ವಾಯು, ಜಲ, ಪರ್ವತ, ನದಿ, ಮೂರ್ತಿ ಮೊದಲಾದ ನಿರ್ಜೀವ ಪದಾರ್ಥಗಳಲ್ಲಿ ದೇವತೆಗಳನ್ನು ಸ್ಥಾಪಿಸಲಾಗುತ್ತದೆ.

പര്യായപദങ്ങൾ : ಇಡು


മറ്റ് ഭാഷകളിലേക്കുള്ള വിവർത്തനം :

साहित्य में किसी वस्तु में दूसरी वस्तु का गुण या धर्म लाकर लगाने की क्रिया या उसकी कल्पना करने की क्रिया।

जड़ प्रतीक वाले अग्नि, वायु, जल, पर्वत, नदी, मूर्ति आदि निर्जीव पदार्थों में देवताओं का आरोप करते है।
आरोप

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಸ್ಥಾಪಿಸು   ಕ್ರಿಯಾಪದ

അർത്ഥം : ಶಿಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆ

ഉദാഹരണം : ಈ ದೇವಾಲಯದಲ್ಲಿ ಒಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಿದ್ದಾರೆ.

പര്യായപദങ്ങൾ : ಪ್ರತಿಸ್ಥಾಪಿಸು


മറ്റ് ഭാഷകളിലേക്കുള്ള വിവർത്തനം :

स्थापना करना।

इस मंदिर में एक और नई मूर्ति स्थापित करनी है।
अधिष्ठापित करना, अधिष्ठित करना, स्थापित करना

Set up or lay the groundwork for.

Establish a new department.
constitute, establish, found, institute, plant

അർത്ഥം : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು

ഉദാഹരണം : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ

പര്യായപദങ്ങൾ : ಕುಳ್ಳರಿಸು


മറ്റ് ഭാഷകളിലേക്കുള്ള വിവർത്തനം :

किसी पद पर नियत करना।

चाणक्य ने चन्द्रगुप्त को तक्षशिला के सिंहासन पर बिठाया।
आसीन करना, बिठाना, बैठाना

Place ceremoniously or formally in an office or position.

There was a ceremony to induct the president of the Academy.
induct, invest, seat