അർത്ഥം : ಯಾರೋ ಒಬ್ಬರು ಸ್ಥಿರವಾಗಿರದೇ ಚಂಚಲವಾಗಿ ಕೆಲಸ ಮಾಡುವರು ಅಥವಾ ಚಂಚಲ ಚಿತ್ತರಾಗಿ ಕೆಲಸ ಮಾಡುವರು
ഉദാഹരണം :
ಮೋಹನ ಒಬ್ಬ ಚಂಚಲ ಹುಡುಗ ಅವನು ಒಂದು ಕಡೆ ಸಮಾಧಾನದಿಂದ ಕುಳಿತುಕೊಳ್ಳುವುದಿಲ್ಲ.
പര്യായപദങ്ങൾ : ಚಂಚಲ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ
ഉദാഹരണം :
ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.
പര്യായപദങ്ങൾ : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ
മറ്റ് ഭാഷകളിലേക്കുള്ള വിവർത്തനം :