പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸ್ನೇಹ എന്ന വാക്കിന്റെ അർത്ഥവും ഉദാഹരണവും.

ಸ್ನೇಹ   ನಾಮಪದ

അർത്ഥം : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ

ഉദാഹരണം : ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.

പര്യായപദങ്ങൾ : ಗೆಳೆತನ, ದೋಸ್ತಿ, ಮಿತ್ರತೆ, ಮಿತ್ರತ್ವ, ಮೈತ್ರಿ


മറ്റ് ഭാഷകളിലേക്കുള്ള വിവർത്തനം :

दोस्तों या मित्रों में होने वाला पारस्परिक संबंध।

दोस्ती में स्वार्थ का स्थान नहीं होना चाहिए।
हनुमान ने राम और सुग्रीव की मित्रता कराई।
इखलास, इख़्तिलात, इख्तिलात, इठाई, इष्टता, ईठि, उलफत, उलफ़त, उल्फत, उल्फ़त, दोस्तदारी, दोस्ती, बंधुता, मिताई, मित्रता, मुआफकत, मुआफ़िक़त, मुआफिकत, मेल, मैत्री, याराना, यारी, रफ़ाकत, रफाकत, वास्ता, सौहार्द, सौहार्द्य

അർത്ഥം : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ഉദാഹരണം : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

പര്യായപദങ്ങൾ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ


മറ്റ് ഭാഷകളിലേക്കുള്ള വിവർത്തനം :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

അർത്ഥം : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ഉദാഹരണം : ಸುಂದರತೆಯಲ್ಲಿ ಸುಂದರವಾಗುವ ಭಾವ.

പര്യായപദങ്ങൾ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ವಭಾವ


മറ്റ് ഭാഷകളിലേക്കുള്ള വിവർത്തനം :

वह जिसमें होने की क्रिया निहित हो।

सुंदरता में सुंदर होने का भाव है।
भाव

അർത്ഥം : ಪ್ರತಿಯೊಬ್ಬರ ಹೃದಯದಲ್ಲು ಅವರಿಗಿಂತ ಚಿಕ್ಕವರು, ಸ್ನೇಹಿತರನ್ನು ಕಂಡಾಗ ಉಂಟಾಗುವ ಪ್ರೀತಿ

ഉദാഹരണം : ಚಾಚಾ ನೆಹರು ಅವರಿಗೆ ಮಕ್ಕಳನ್ನು ಕಂಡರೆ ತುಂಬಾ ಪ್ರೇಮ

പര്യായപദങ്ങൾ : ಪ್ರೀತಿ, ಪ್ರೇಮ, ಮಮತೆ ವತ್ಸಲ್ಯ


മറ്റ് ഭാഷകളിലേക്കുള്ള വിവർത്തനം :

अपने से छोटों, हमजोलियों आदि के प्रति हृदय में उठने वाला प्रेम।

चाचा नेहरू को बच्चों से बहुत स्नेह था।
आबंध, आबंधन, आबन्ध, आबन्धन, नेह, प्यार, प्रेम, ममता, स्नेह

A positive feeling of liking.

He had trouble expressing the affection he felt.
The child won everyone's heart.
The warmness of his welcome made us feel right at home.
affection, affectionateness, fondness, heart, philia, tenderness, warmheartedness, warmness