പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸ್ಮೃತಿ എന്ന വാക്കിന്റെ അർത്ഥവും ഉദാഹരണവും.

ಸ್ಮೃತಿ   ನಾಮಪದ

അർത്ഥം : ಆಗಿಹೋದದ್ದನ್ನು ಮನಸ್ಸಿಗೆ ತಂದುಕೊಳ್ಳುವುದು

ഉദാഹരണം : ಬಾಲ್ಯದ ನೆನಪು ಮನಸ್ಸಿಗೆ ಮುದ ನೀಡುತ್ತದೆ.

പര്യായപദങ്ങൾ : ನೆನಪು, ಸ್ಮರಣೆ


മറ്റ് ഭാഷകളിലേക്കുള്ള വിവർത്തനം :

वह ज्ञान जो स्मरण शक्ति के द्वारा एकत्र या प्राप्त होता है।

बचपन की याद आते ही मन प्रसन्न हो जाता है।
अभिज्ञान, खयाल, ख़याल, ख़्याल, ख्याल, तसव्वर, तसव्वुर, तसौवर, ध्यान, याद, सुध, सुधि, स्मृति

Something that is remembered.

Search as he would, the memory was lost.
memory

അർത്ഥം : ಯಾವುದೋ ನೋಡಿದ, ಕೇಳಿದ ಅಥವಾ ಆಡಿದ ಮಾತುಗಳನ್ನು ಮನಸ್ಸಿನಲ್ಲಿ ಧ್ಯಾನ ಮಾಡುತ್ತಾ ಅಥವಾ ಮತ್ತೆ ನೆನೆಯುವ ಕ್ರಿಯೆ

ഉദാഹരണം : ಈ ಮೊದಲು ನಾನು ನಿಮ್ಮನ್ನು ಎಲ್ಲಿ ನೋಡಿದೆ ಎಂದು ನೆನೆಪೆಗೆ ಬರುತ್ತಿಲ್ಲ

പര്യായപദങ്ങൾ : ಜ್ಞಾಪಕ, ನೆನಪು, ಸ್ಮರಣೆ


മറ്റ് ഭാഷകളിലേക്കുള്ള വിവർത്തനം :

किसी देखी, सुनी या बीती हुई बात का मन में ध्यान रहने या फिर से याद आने की क्रिया या भाव।

मुझे स्मरण नहीं कि मैंने आपको पहले कहाँ देखा था।
अनुबाधन, याद, स्मर, स्मरण

The cognitive processes whereby past experience is remembered.

He can do it from memory.
He enjoyed remembering his father.
memory, remembering

അർത്ഥം : ಅಂತಃಕರಣ ಅಥವಾ ಮನಸ್ಸಿನ ಶಕ್ತಿ ಅವರಿಗೆ ಯಾವುದೋ ವಸ್ತು ಅಥವಾ ಮಾತು ಸ್ಮರಣೆಗೆ ಬರುವಂತೆ ಮಾಡುವುದು ಮತ್ತು ಬೇರೆ ರೀತಿಯ ಭಾವನೆ ಸಹ ಉತ್ಪತ್ತಿ ಮಾಡುವುದು ಅಥವಾ ಯಾವುದೋ ಒಂದು ಘಟನೆಯನ್ನು ಜಾಗೃತವಾಗುವ ಹಾಗೆ ಮಾಡುವುದು

ഉദാഹരണം : ನಾನು ಅವರನ್ನು ಒಂದು ಬಾರಿ ನೋಡಿದ್ದೇನೆ ಆದರೆ ಅವರ ಮುಖ ನನ್ನ ನೆನಪಿಗೆ ಬರುತ್ತಿಲ್ಲ

പര്യായപദങ്ങൾ : ನೆನೆಪು, ಸ್ಮರಣೆ


മറ്റ് ഭാഷകളിലേക്കുള്ള വിവർത്തനം :

अंतःकरण या मन की वह वृति या शक्ति जो उसे किसी चीज या बात का बोध कराती, उसमें कोई धारणा उत्पन्न करती अथवा कोई स्मृति जाग्रत करती है।

मैंने उन्हें एक बार देखा तो है पर उनकी आकृति अभी ध्यान में नहीं आ रही है।
खयाल, ख़याल, ख़्याल, ख्याल, तसव्वर, तसव्वुर, तसौवर, ध्यान, नजर, नज़र, याद, सुध, सुधि, स्मृति

അർത്ഥം : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

ഉദാഹരണം : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

പര്യായപദങ്ങൾ : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ


മറ്റ് ഭാഷകളിലേക്കുള്ള വിവർത്തനം :

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

അർത്ഥം : ಪರಿಸ್ಥಿತಿಯ-ಚಲನೆ

ഉദാഹരണം : ಪರದೇಶಕ್ಕೆ ಹೋದ ಮೇಲೆ ಹಳ್ಳಿಯಲ್ಲಿರುವ ತನ್ನ ತಂದೆ-ತಾಯಿಯನ್ನು ಯಾವಾಗಲು ನೆನಪಿಸಿಕೊಳ್ಳಲಿಲ್ಲ.

പര്യായപദങ്ങൾ : ನೆನಪು ಇಲ್ಲದಿರುವುದು, ಸ್ಮರಣೆ


മറ്റ് ഭാഷകളിലേക്കുള്ള വിവർത്തനം :

हाल-चाल।

विलायत जाने के बाद से मनोज ने कभी भी अपने ग्रामीण माँ-बाप की सुध नहीं ली।
खबर, ख़बर, सुध, सुधि

Paying particular notice (as to children or helpless people).

His attentiveness to her wishes.
He spends without heed to the consequences.
attentiveness, heed, paying attention, regard