അർത്ഥം : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
ഉദാഹരണം :
ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.
പര്യായപദങ്ങൾ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ
മറ്റ് ഭാഷകളിലേക്കുള്ള വിവർത്തനം :
അർത്ഥം : ಹಿಂದೂಗಳ ಅನುಸಾರವಾಗಿ ಪುಣ್ಯ ಮತ್ತು ಸತ್ ಕರ್ಮಗಳನ್ನು ಮಾಡಿರುವಂತಹ ಜನರ ಆತ್ಮ ಅಮರಲೋಕದಲ್ಲಿ ಸೇರುತ್ತದೆಅಮರಲೋಕವಾಸಿಯಾಗುತ್ತದೆ
ഉദാഹരണം :
ಮನುಷ್ಯನ ಒಳ್ಳೆಯ ಕೆಲಸಗಳಿಂದ ಅವನಿಗೆ ಸ್ವರ್ಗ ಪ್ರಾಸ್ತಿಯಾಗುತ್ತದೆ.
പര്യായപദങ്ങൾ : ಅಮರ ಲೋಕ, ಅಮರ-ಲೋಕ, ಅಮರಲೋಕ, ದೇವತೆಗಳ-ಲೋಕ, ದೇವತೆಗಳಲೋಕ, ಮರಣವಿಲ್ಲದ-ಲೋಕ, ಮರಣವಿಲ್ಲದಲೋಕ
മറ്റ് ഭാഷകളിലേക്കുള്ള വിവർത്തനം :
हिंदुओं के अनुसार सात लोकों में से वह जिसमें पुण्य और सत्कर्म करने वालों की आत्माएँ जाकर निवास करती हैं।
मनुष्य के अच्छे कर्म उसे स्वर्ग ले जाते हैं।(Christianity) the abode of righteous souls after death.
paradiseഅർത്ഥം : ಮನಮೋಹಕ ಮತ್ತು ಸುಖಃದಾಯಕವಾದ ಸ್ಥಳ ಅಥವಾ ಸ್ಥಾನ
ഉദാഹരണം :
ಆತಂಕವಾಧಿಗಳ ಯುದ್ಧದಾಳಿಯಿಂದಾಗಿ ಕಾಶ್ಮೀರ ಇಂದು ಸ್ವರ್ಗವಾಗಿ ಉಳಿದಿಲ್ಲ.
പര്യായപദങ്ങൾ : ಅಮೃತಲೋಕ, ಪ್ರಿಯವಾದ ಲೋಕ, ವೈಕುಂಠ, ಸುಂದರಲೋಕ
മറ്റ് ഭാഷകളിലേക്കുള്ള വിവർത്തനം :
Any place of complete bliss and delight and peace.
eden, heaven, nirvana, paradise, promised land, shangri-la