പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸ್ವಾತಂತ್ರ್ಯ എന്ന വാക്കിന്റെ അർത്ഥവും ഉദാഹരണവും.

ಸ್ವಾತಂತ್ರ್ಯ   ನಾಮಪದ

അർത്ഥം : ಶಾಸನ ಪ್ರಣಾಳಿಕೆಯಲ್ಲಿ ಯಾವುದಾದರು ದೇಶದ ನಿವಾಸಿಗಳು ತಮ್ಮ ದೇಶದ ಎಲ್ಲಾ ಶಾಸನ ಮತ್ತು ವ್ಯವಸ್ಥೆಯನ್ನು ಯಾವುದೇ ವಿದೇಶಿ ದೇಶಗಳ ಅಡೆತಡೆ ಇಲ್ಲದೆ ಸ್ವಯಂ ತಾವೇ ರಚಿಸಿಕೊಳ್ಳುತ್ತದೆ

ഉദാഹരണം : ನಮ್ಮ ದೇಶ ಸ್ವತಂತ್ರವಾದ ದೇಶವಾಗಿದೆ.

പര്യായപദങ്ങൾ : ಸ್ವತಂತ್ರಯವಾದ ರಾಜ್ಯ, ಸ್ವರಾಜ್ಯ


മറ്റ് ഭാഷകളിലേക്കുള്ള വിവർത്തനം :

वह शासन-प्रणाली जिसमें किसी देश के निवासी अपने देश का सब शासन और प्रबंध स्वयं तथा बिना किसी विदेशी शक्ति के दबाव के करते हों।

हमारे देश में स्वराज्य है।
सुराज, स्वराज, स्वराज्य

അർത്ഥം : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ

ഉദാഹരണം : ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.

പര്യായപദങ്ങൾ : ಬಂಧನ ಮುಕ್ತಿ, ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ


മറ്റ് ഭാഷകളിലേക്കുള്ള വിവർത്തനം :

किसी प्रकार के जंजाल, झंझट, पाश, बंधन आदि से मुक्त होने की क्रिया।

किसी भी प्रकार के बंधन से मुक्ति की आकांक्षा हर एक की होती है।
अजादी, अपोह, अवसर्जन, आज़ादी, आजादी, उग्रह, उद्धार, उन्मुक्ति, छुटकारा, छूट, निज़ात, निजात, निवारण, निवृत्ति, बंधन मुक्ति, बंधन-मुक्ति, बंधनमुक्ति, मुक्ति, रिहाई, विमुक्ति, विमोचन, व्यवच्छेद

Immunity from an obligation or duty.

exemption, freedom

അർത്ഥം : ಯಾವುದೇ ಮಾತು ಅಥವಾ ಕೆಲಸ ಮಾಡುವ ಸ್ವಾತಂತ್ರ

ഉദാഹരണം : ಪಕ್ಕದ ಮನೆಯವರು ತಮ್ಮ ಮಕ್ಕಳಿಗೆ ತುಂಬಾ ಸ್ವಾತಂತ್ರ್ಯ ನೀಡಿದ್ದಾರೆ.

പര്യായപദങ്ങൾ : ಸದರ


മറ്റ് ഭാഷകളിലേക്കുള്ള വിവർത്തനം :

किसी बात या काम की स्वतंत्रता।

पड़ोसी ने अपने बच्चों को बहुत छूट दे रखी है।
छूट

Immunity from an obligation or duty.

exemption, freedom