അർത്ഥം : ಯಾವುದು ಕಡಿಮೆ ಭಾರವಿದೆಯೋ ಅಥವಾ ತೂಕವಿಲ್ಲವೋ
ഉദാഹരണം :
ಅವಳ ಎಡಗೈಯಲ್ಲಿ ಒಂದು ಹಗುರವಾದ ಚೀಲ ನೇತಾಡುತ್ತಿದೆ.
പര്യായപദങ്ങൾ : ಭಾರವಿಲ್ಲದ, ಭಾರವಿಲ್ಲದಂತ, ಭಾರವಿಲ್ಲದಂತಹ, ಹಗುರವಾದ, ಹಗುರವಾದಂತಹ
മറ്റ് ഭാഷകളിലേക്കുള്ള വിവർത്തനം :
जो कम वज़न का हो या भारी न हो।
उसके दाहिने हाथ में एक हल्का झोला लटक रहा था।Of comparatively little physical weight or density.
A light load.അർത്ഥം : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
ഉദാഹരണം :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
പര്യായപദങ്ങൾ : ತಿಳುವಾದ, ತಿಳುವಾದಂತ, ತಿಳುವಾದಂತಹ, ಹಗುರವಾದ, ಹಗುರವಾದಂತಹ
മറ്റ് ഭാഷകളിലേക്കുള്ള വിവർത്തനം :