അർത്ഥം : ಹಠಮಾರಿಯಾಗಿ ನಡೆಯುವವನು ಅಥವಾ ನಡೆಯುತ್ತಾ ನಡೆಯುತ್ತಾ ನಿಂತುಹೋಗುವವ
ഉദാഹരണം :
ಈ ಹಸು ತುಂಬಾ ಹಠಮಾರಿ, ಹೊಲದಲ್ಲಿ ಉಳುವ ಸಮಯದಲ್ಲಿ ಪದೇ ಪದೇ ನಿಂತು ಹೋಗುವುದು.
പര്യായപദങ്ങൾ : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Tenaciously unwilling or marked by tenacious unwillingness to yield.
obstinate, stubborn, unregenerateഅർത്ഥം : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ
ഉദാഹരണം :
ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.
പര്യായപദങ്ങൾ : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತ, ಹಠವಾದಿಯಾದಂತಹ
മറ്റ് ഭാഷകളിലേക്കുള്ള വിവർത്തനം :